ಬ್ರೇಕಿಂಗ್ ನ್ಯೂಸ್
10-01-21 02:54 pm Source: GIZBOT Mutthuraju H M ಡಿಜಿಟಲ್ ಟೆಕ್
ಪ್ರಸ್ತುತ ಓಟಿಟಿ ಅಪ್ಲಿಕೇಶನ್‌ಗಳ ಜನಪ್ರಿಯತೆ ಹೆಚ್ಚಿದ್ದು, ವೆಬ್ ಸಿರೀಸ್ ಕಾರ್ಯಕ್ರಮಗಳು ಸಿಕ್ಕಾಪಟ್ಟೆ ಟ್ರೆಂಡಿಂಗ್‌ನಲ್ಲಿವೆ. ಈ ನಿಟ್ಟಿನಲ್ಲಿ ಬಳಕೆದಾರರು ಹೆಚ್ಚಾಗಿ ಓಟಿಟಿ ತಾಣಗಳಲ್ಲಿಯೇ ಮಗ್ನರಾಗಿರುತ್ತಾರೆ. ಆ ಪೈಕಿ ನೆಟ್‌ಫ್ಲಿಕ್ಸ್ ತಾಣ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದು, ಭಿನ್ನ ರೀತಿಯ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತ ಸಾಗಿದೆ. ಈ ತಾಣಗಳಲ್ಲಿ ಬಳಕೆದಾರರು ತಮಗೆ ಬೇಕಾದ ಕಾರ್ಯಕ್ರಮ/ಕಂಟೆಂಟ್ ಸರ್ಚ್ ಮಾಡಿರುತ್ತಾರೆ. ಹೀಗೆ ಸರ್ಚ್ ಮಾಡಿರುವ ಹಿಸ್ಟರಿ ಕ್ಲಿಯರ್ ಮಾಡಬಹುದಾಗಿದೆ.
ಹೌದು, ನೆಟ್‌ಫ್ಲಿಕ್ಸ್ ಜನಪ್ರಿಯ ವೆಬ್ ಸಿರೀಸ್ ಶೋ ಮತ್ತು ಹೊಸ ಸಿನಿಮಾಗಳಿಂದ ವೀಕ್ಷಕ ಸಮೂಹವನ್ನು ತನ್ನತ್ತ ಸೆಳೆದಿದೆ. ಇನ್ನು ಬಳಕೆದಾರರು ನೆಟ್‌ಫ್ಲಿಕ್ಸ್ ಆಪ್‌ನ ಸರ್ಚ್ ಆಯ್ಕೆಯಲ್ಲಿ ತಮಗೆ ಬೇಕಾದ ವಿಡಿಯೊಗಳನ್ನು/ ಕಾರ್ಯಕ್ರಮಗಳ ಹೆಸರುಗಳನ್ನು ಜಾಲಾಡಿರುತ್ತಾರೆ. ಬಳಕೆದಾರರು ಏನೆಲ್ಲಾ ಸರ್ಚ್ ಮಾಡಿದ್ದಾರೆ ಎನ್ನುವುದು ಹಿಸ್ಟರಿಯಲ್ಲಿ ಸ್ಟೋರ್ ಆಗಿರುತ್ತದೆ. ಆದ್ರೆ ಈ ಸರ್ಚ್ ಹಿಸ್ಟರಿ ಕ್ಲಿಯರ್ ಮಾಡಲು ಅವಾಕಶ ನೀಡಲಾಗಿದೆ.

ಐಫೋನ್‌ನಲ್ಲಿ ಈ ಹೀಗೆ ಮಾಡಿರಿ
* ನೆಟ್‌ಫ್ಲಿಕ್ಸ್ ತೆರೆದು ಬಲಗಡೆಯ ಸೈನ್‌ಇನ್ ಆಯ್ಕೆ ಮೂಲಕ ಲಾಗ್‌ಇನ್ ಆಗಿರಿ.
* ನಂತರ ಮೆನು ಆಯ್ಕೆಯನ್ನು ಕ್ಲಿಕ್ ಮಾಡಿರಿ
* ನಿಮ್ಮ ಖಾತೆಯನ್ನು ಟ್ಯಾಪ್ ಮಾಡಿರಿ
* ಸರ್ಚ್ ಹಿಸ್ಟರಿ ಡಿಲೀಟ್ ಮಾಡುವ ಪ್ರೊಫೈಲ್ ಸೆಲೆಕ್ಟ್ ಮಾಡಿ
* ಆನಂತರ ಮತ್ತೆ ಮೆನು ಆಯ್ಕೆ ಒತ್ತಿರಿ ಮತ್ತು ಅಕೌಂಟ್ ಟ್ಯಾಪ್ ಮಾಡಿ
* ಆಗ ವ್ಯೂವಿಂಗ್ ಆಕ್ಟಿವಿಟಿ ಆಯ್ಕೆ ಕಾಣಿಸುತ್ತದೆ.
* ಮೈ ಆಕ್ಟಿವಿಟಿಯ ಆಯ್ಕೆ ಕ್ಲಿಕ್ ಮಾಡಿ ಮತ್ತು ಹೈಡ್ (Hide) ಆಲ್ ಒತ್ತಿರಿ.

ಡೆಸ್ಕ್‌ಟಾಪ್‌ನಲ್ಲಿ ಈ ಹಂತಗಳನ್ನು ಅನುಸರಿಸಿ
* ನೆಟ್‌ಫ್ಲಿಕ್ಸ್ ತೆರೆದು, ನಿಮ್ಮ ಖಾತೆಯನ್ನು ಟ್ಯಾಪ್ ಮಾಡಿರಿ.
* ಕೆಳಭಾಗದ ಬಲಭಾಗದಲ್ಲಿ ಕಾಣುವ 'ಮೋರ್' ಆಯ್ಕೆ ಕ್ಲಿಕ್ಕ್ ಮಾಡಿ.
* ನಂತರ ಅಕೌಂಟ್ ಆಯ್ಕೆಯನ್ನು ಸೆಲೆಕ್ಟ್ ಮಾಡಿ.
* ಸ್ಕ್ರೋಲ್ ಡೌನ್ ಮಾಡಿ, 'ವ್ಯೂವಿಂಗ್ ಆಕ್ಟಿವಿಟಿ' ಟ್ಯಾಪ್ ಮಾಡಿರಿ
* ವ್ಯೂವಿಂಗ್ ಹಿಸ್ಟರಿಯನ್ನು 'ಹೈಡ್ ಆಲ್'(Hide all) ಒತ್ತಿರಿ.
This News Article is a Copy of GIZBOT
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm