ಬ್ರೇಕಿಂಗ್ ನ್ಯೂಸ್
05-02-21 04:30 pm Source: GIZBOT Manthesh ಡಿಜಿಟಲ್ ಟೆಕ್
ಜೂಜಾಟದ ಮಾದರಿಯಲ್ಲಿರುವ ಆನ್‌ಲೈನ್ ರಮ್ಮಿ ಗೇಮ್ ಹಾಗೂ ಪೋಕರ್ ಗೇಮ್‌ಗಳನ್ನು ಆಡಿದರೇ, ಎರಡು ವರ್ಷ ಜೈಲು ಶಿಕ್ಷೆ ವಿಧಿಸುವುದು ಮತ್ತು ಸುಮಾರು ಹತ್ತು ಸಾವಿರ ದಂಡ ವಿಧಿಸುವ ಕಾಯ್ದೆಯನ್ನು ಮೋಹನ್ ರೆಡ್ಡಿ ನಾಯಕತ್ವದ ಆಂಧ್ರಪ್ರದೇಶ ಸರ್ಕಾರ ತೆಗೆದುಕೊಂಡಿದೆ.
ಹೌದು, ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆನ್‌ಲೈನ್ ಜೂಜಾಟದ ಗೇಮ್‌ಗಳನ್ನು ರಾಜ್ಯದಲ್ಲಿ ನಿಷೇಧಿಸುವ ಮಹತ್ತರ ಕ್ರಮವನ್ನು ಕೈಗೊಂಡಿದೆ ಎಂದು ಆಂಧ್ರಪ್ರದೇಶದ ಮಾಹಿತಿ ಸಚಿವ ಪೆರ್ನಿ ವೆಂಕಟರಮಯ್ಯ ಹೇಳಿದ್ದಾರೆ.

ಆಂಧ್ರಪ್ರದೇಶ ಗೇಮಿಂಗ್ ಕಾಯಿದೆ-1974 ಅನ್ನು ತಿದ್ದುಪಡಿ ಮಾಡಲು ಸಂಪುಟ ತೀರ್ಮಾನ ಕೈಗೊಂಡಿದೆ. ಆನ್‌ಲೈನ್ ಜೂಜಾಟ ಗೇಮ್‌ಗಳು ಯುವಕರನ್ನು ಜೂಜಾಟಕ್ಕೆ ಪ್ರೇರೇಪಣೆ ಮಾಡುತ್ತಿವೆ. ಈ ನಿಟ್ಟಿನಲ್ಲಿ ಸರ್ಕಾರವು ಯುವಸಮೂಹವನ್ನು ಈ ಜೂಜಾಟದ ಬಲಿಗೆ ಸುಳಿವುದನ್ನು ತಪ್ಪಿಸಲು ಎಲ್ಲಾ ಆನ್‌ಲೈನ್ ಜೂಜಾಟ ಗೇಮ್‌ಗಳು ನಿಷೇಧಿಸಲು ನಿರ್ಧರಿಸಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.

ಸಚಿವ ಸಂಪುಟದ ತೀರ್ಮಾನದ ಪ್ರಕಾರ, ಆನ್‌ಲೈನ್ ಜೂಜಾಟದ ಕಂಪನಿಗಳ ಮೊದಲ ಬಾರಿಯ ಅಪರಾಧಕ್ಕೆ ದಂಡ ವಿಧಿಸುವುದರ ಜೊತೆಗೆ ವರ್ಷ ಜೈಲು ಶಿಕ್ಷೆ, ಎರಡನೇ ಅಪರಾಧಕ್ಕೆ ಎರಡು ವರ್ಷ ಜೈಲು ಶಿಕ್ಷೆ ಜೊತೆಗೆ ದಂಡ ವಿಧಿಸಲಾಗುತ್ತದೆ. ಅಲ್ಲದೇ, ಆನ್‌ಲೈನ್ ಜೂಜಾಟ ಆಡುವವರಿಗೂ ಸಹ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
This News Article is a Copy of GIZBOT
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm