ಬ್ರೇಕಿಂಗ್ ನ್ಯೂಸ್
06-02-21 03:43 pm Source: GIZBOT Mutthuraju H M ಡಿಜಿಟಲ್ ಟೆಕ್
ಟೆಕ್ನಾಲಜಿ ಬದಲಾದಂತೆ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆನೂ ಕಡಿಮೆ ಇಲ್ಲ. ಆದರೂ ಬಹುತೇಕ ಸ್ಮಾರ್ಟ್‌ಫೋನ್ ಬಳಕೆದಾರರು ವೇಗದ ಕಾರ್ಯವೈಖರಿಯ ಸ್ಮಾರ್ಟ್‌ಫೋನ್ ಹೊಂದಲು ಇಷ್ಟಪಡುತ್ತಾರೆ. ಜೊತೆಗೆ ಬಿಗ್ ಬ್ಯಾಟರಿ ಸಾಮರ್ಥ್ಯದ ಸ್ಮಾರ್ಟ್‌ಫೋನ್ ಕಡೆಗೆ ಹೆಚ್ಚಿನ ಆಸಕ್ತ ವಹಿಸುತ್ತಾರೆ. ಈ ನಿಟ್ಟಿನಲ್ಲಿ ಪ್ರತಿಷ್ಠಿತ ಮೊಬೈಲ್ ಕಂಪನಿಗಳು ಅಧಿಕ ಬ್ಯಾಟರಿ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳ ಮಾಡೆಲ್‌ಗಳನ್ನು ಪರಿಚಯಿಸುತ್ತಿವೆ. ಇದಕ್ಕೆ ತಕ್ಕಂತೆ ಮಾರುಕಟ್ಟೆಯಲ್ಲಿ ಹಲವು ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳು ಬಿಗ್ ಬ್ಯಾಟರಿ ಅಂದರೆ 6,000mAh ಬ್ಯಾಟರಿ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳಯ ಲಭ್ಯವಿವೆ.
ಹೌದು, ಸ್ಮಾರ್ಟ್‌ಫೋನ್ ಅನ್ನೊದು ಇತ್ತೀಚಿನ ದಿನಗಳಲ್ಲಿ ಕೇವಲ ಕರೆ ಮಾಡುವುದಕ್ಕೆ ಮಾತ್ರ ಸೀಮಿತವಾಗಿಲ್ಲ. ಬಹುತೇಕ ನಮ್ಮ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿ ಹೋಗಿದೆ. ಇತ್ತೀಚಿನ ಸ್ಮಾರ್ಟ್‌ಫೋನ್‌ಗಳು ಪಾಕೆಟ್ ಗಾತ್ರದ ಲ್ಯಾಪ್‌ಟಾಪ್‌ನಂತೆ ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿವೆ. ಮೆಸೇಜ್, ಚಾಟ್, ಗೇಮ್, ಫೋಟೋಗ್ರಫಿ, ಚಲನಚಿತ್ರ ವೀಕ್ಷಣೆ ಹೀಗೆ ಎಲ್ಲದಕ್ಕೂ ಸ್ಮಾರ್ಟ್‌ಫೋನ್ ಬಳಕೆ ಮಾಡುವುದರಿಂದ ಹೆಚ್ಚಿನ ವಿದ್ಯುತ್ ಸಾಮರ್ಥ್ಯದ ಬ್ಯಾಟರಿ ಒಳಗೊಂಡಿರುವ ಸ್ಮಾರ್ಟ್‌ಫೋನ್ ಬೇಕೆ ಬೇಕು.

POCO M3
ಪೊಕೊ ಸಂಸ್ಥೆಯ ಪೊಕೊ M3 ಸ್ಮಾರ್ಟ್‌ಫೋನ್ ಸದ್ಯ ಭಾರತದಲ್ಲಿ ಲಭ್ಯವಿರುವ 6000mAh ಬ್ಯಾಟರಿ ಸಾಮರ್ಥ್ಯದ ಅತ್ಯುತ್ತಮ ಸ್ಮಾರ್ಟ್‌ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್ 6.53-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ.ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ MIUI 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರ 6GB RAM+64GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಬೆಲೆ 10,999 ರೂ ಆಗಿದೆ.

ರೆಡ್ಮಿ ನೋಟ್ 9 ಪವರ್
ಶಿಯೋಮಿಯ ರೆಡ್‌ಮಿ ನೋಟ್ 9 ಪವರ್ ಬಜೆಟ್ ಬೆಲೆಯಲ್ಲಿ ಲಭ್ಯವಾಗುವ 6000mAh ಸಾಮರ್ಥ್ಯದ ಬ್ಯಾಟರಿ ಹೊಂದಿರುವ ಸ್ಮಾರ್ಟ್‌ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್‌ನ ಬೆಲೆ 10,999 ರೂ. ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.53-ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ.

ರಿಯಲ್‌ಮಿ ನಾರ್ಜೊ 20
ಕಳೆದ ವರ್ಷ ಭಾರತದಲ್ಲಿ ಬಿಡುಗಡೆಯಾದ ರಿಯಲ್‌ಮಿ ನಾರ್ಜೊ 20 6000mAh ಬ್ಯಾಟರಿಯನ್ನು ಹೊಂದಿರುವ ಮತ್ತೊಂದು ಬಜೆಟ್ ಸ್ಮಾರ್ಟ್‌ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್‌ನ ಮೂಲ ಮಾದರಿಯ ಬೆಲೆ 10,499 ರೂ. ಆಗಿದೆ. ಇದು 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G85 ಪ್ರೊಸೆಸರ್ ಹೊಂದಿದೆ.

ಮೊಟೊರೊಲಾ ಮೋಟೋ G9 ಪವರ್
ಮೊಟೊರೊಲಾ ಮೋಟೋ G9 ಪವರ್ ಸ್ಮಾರ್ಟ್‌ಫೋನ್ ಕೂಡ 6000mAh ಬ್ಯಾಟರಿಯನ್ನು ಪ್ಯಾಕ್ ಮಾಡುವ ಮತ್ತೊಂದು ಬಜೆಟ್ ಸ್ಮಾರ್ಟ್‌ಫೋನ್ ಆಗಿದೆ. ಇದು 6.8-ಇಂಚಿನ ಹೆಚ್‌ಡಿ + IPS ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 ಪ್ರೊಸೆಸರ್ ಅನ್ನು ಹೊಂದಿದೆ.
This News Article is a Copy of GIZBOT
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm