ಬ್ರೇಕಿಂಗ್ ನ್ಯೂಸ್
12-04-21 09:20 pm source: GOOD RETURNS KANNADA ಡಿಜಿಟಲ್ ಟೆಕ್
ಲಾಜಿಸ್ಟಿಕ್ ಮತ್ತು ಡೇಟಾ ಸೆಂಟರ್ಗಳ ಸಾಮರ್ಥ್ಯಗಳನ್ನು ಹೆಚ್ಚಿಸಲು ಹಾಗೂ 2,500ಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ವಾಲ್ಮಾರ್ಟ್ ಒಡೆತನದ ಫ್ಲಿಪ್ಕಾರ್ಟ್ ಅದಾನಿ ಗ್ರೂಪ್ನೊಂದಿಗೆ ಕೈ ಜೋಡಿಸಿದೆ.
ಗ್ರಾಹಕರಿಗೆ ತ್ವರಿತವಾಗಿ ಸೇವೆಯನ್ನು ಪೂರೈಸುವ ಉದ್ದೇಶದಿಂದ ಅದಾನಿ ಲಾಜಿಸ್ಟಿಕ್ಸ್ ಲಿಮಿಟೆಡ್ನೊಂದಿಗೆ ಫ್ಲಿಪ್ಕಾರ್ಟ್, ಅದಾನಿ ಗ್ರೂಪ್ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.
ಈ ಪಾಲುದಾರಿಕೆಯ ಭಾಗವಾಗಿ, ಅದಾನಿ ಲಾಜಿಸ್ಟಿಕ್ಸ್ ಮುಂಬಯಿಯಲ್ಲಿರುವ ತನ್ನ ಮುಂಬರುವ ಲಾಜಿಸ್ಟಿಕ್ಸ್ ಹಬ್ನಲ್ಲಿ 5,34,000 ಚದರ ಅಡಿ ಪೂರೈಸುವ ಕೇಂದ್ರವನ್ನು ನಿರ್ಮಿಸಲಿದ್ದು, ಪಶ್ಚಿಮ ಭಾರತದಲ್ಲಿ ಹೆಚ್ಚುತ್ತಿರುವ ಇ-ಕಾಮರ್ಸ್ಗೆ ಬೇಡಿಕೆಯನ್ನು ಪೂರೈಸುವ ಫ್ಲಿಪ್ಕಾರ್ಟ್ಗೆ ಗುತ್ತಿಗೆ ನೀಡಲಾಗುವುದು.
ಹೊಸ ಉದ್ಯಮವು ಸಣ್ಣ, ಮಧ್ಯಮ ವರ್ಗ ಹಾಗೂ ಸಾವಿರಾರು ಮಾರಾಟಗಾರರಿಗೆ ಬೆಂಬಲಿಸಲಿದೆ. ಇನ್ನು ಚೆನ್ನೈನಲ್ಲಿರುವ ಅದಾನಿಕಾನೆಕ್ಸ್ನಲ್ಲಿ ಫ್ಲಿಪ್ಕಾರ್ಟ್ ತನ್ನ ಮೂರನೇ ಡೇಟಾ ಸೆಂಟರ್ ಅನ್ನು ಕೂಡ ನಿರ್ಮಿಸಲಿದೆ. ಅದಾನಿಕಾನೆಕ್ಸ್ ಎಡ್ಜ್ಕಾನೆಕ್ಸ್ ಮತ್ತು ಅದಾನಿ ಎಂಟರ್ಪ್ರೈಸಸ್ ಲಿಮಿಟೆಡ್ ನಡುವಿನ ಹೊಸ ಜಂಟಿ ಉದ್ಯಮವಾಗಿದೆ.
This News Article Is A Copy Of GOOD RETURNS KANNADA
30-01-26 11:55 am
HK News Desk
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm