ಬ್ರೇಕಿಂಗ್ ನ್ಯೂಸ್
08-05-21 04:37 pm GIZBOT Mutthuraju H M ಡಿಜಿಟಲ್ ಟೆಕ್
ದೇಶದಲ್ಲಿ ಕೊರೊನಾ ವಿರುದ್ದ ಹೋರಾಡಲು ವ್ಯಾಪಕವಾಗಿ ಕೋವಿಡ್-19 ವ್ಯಾಕ್ಸಿನೇಷನ್ ಅಭಬಿಯಾನವನ್ನು ನಡೆಸಲಾಗುತ್ತಿದೆ. ಈಗಾಗಲೇ 18-45 ವರ್ಷದೊಳಗಿನ ನಾಗರಿಕರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಇನ್ನು ಈ ಲಸಿಕೆ ಪಡೆಯಲು ಮೊದಲಿಗೆ ಕೋವಿನ್ ಪೋರ್ಟಲ್‌ನಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳವುದು ಅಗತ್ಯ. ಬಳಕೆದಾರರು ಈ ಪೋರ್ಟಲ್ ಮೂಲಕ ನೋಂದಾಯಿಸಬಹುದು, ತಮ್ಮ ವ್ಯಾಕ್ಸಿನ್ ಸ್ಲಾಟ್‌ಗಳನ್ನು ಕಾಯ್ದಿರಿಸಬಹುದು. ಅಲ್ಲದೆ ಲಸಿಕೆಗಾಗಿ ಅಪಾಯಿಂಟ್‌ಮೆಂಟ್ ಅನ್ನು ನಿಗದಿಪಡಿಸಬಹುದು.
ಹೌದು, ಕೋವಿನ್ ಪೋರ್ಟಲ್ ಮೂಲಕ ಕೋವಿಡ್-19 ವ್ಯಾಕ್ಸಿನ್ ಪಡೆದುಕೊಳ್ಳುವುದಕ್ಕೆ ಹೆಸರು ನೋಂದಾಯಿಸಬಹುದಾಗಿದೆ. ಆದರೆ ಈ ಪ್ಲಾಟ್‌ಫಾರ್ಮ್‌ನಲ್ಲಿ ಕೆಲವು ತಾಂತ್ರಿಕ ತೊಂದರೆಗಳು ಕಾಣಿಸಿಕೊಂಡು ಬಳಕೆದಾರರಿಗೆ ಸಾಕಷ್ಟು ಕಿರಿಕಿರಿ ಆಗಿತ್ತು. ಆದರೆ ಇದೀಗ ಲಸಿಕೆ ಸ್ಲಾಟ್ ಕಾಯ್ದಿರಿಸಲು ಕೇಂದ್ರ ಆರೋಗ್ಯ ಸಚಿವಾಲಯ ನಾಲ್ಕು ಸಂಖ್ಯೆಗಳ ಹೊಸ ಕೋಡ್ ಅನ್ನು ಹೊರತಂದಿದೆ.

ಕೋವಿನ್‌ನಲ್ಲಿ ನಾಲ್ಕು-ಅಂಕಿಯ ಕೋಡ್
ಸದ್ಯ ಹೊಸದಾಗಿ ಪರಿಚಯಿಸಿರುವ ಹೊಸ ನಾಲ್ಕು-ಅಂಕಿಯ ಕೋಡ್ ಕೋವಿನ್ ವೆಬ್‌ಸೈಟ್‌ನಲ್ಲಿ ಸೆಕ್ಯುರಿಟಿ ಲೆಯರ್ ಆಗಿವೆ. ಇದು ದುರುದ್ದೇಶಪೂರಿತ ಚಟುವಟಿಕೆಗಳನ್ನು ನಿಗ್ರಹಿಸುವ ಗುರಿಯನ್ನು ಹೊಂದಿದೆ. ಇದರಲ್ಲಿ ನಕಲಿ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಪಡೆದುಕೊಳ್ಳಲು ಸಾಧ್ಯವಾಗದ ರೀತಿ ವಿನ್ಯಾಸಗೊಳಿಸಲಾಗಿದೆ. ಇದರಿಂದ ಕೋವಿನ್ ಪ್ಲಾಟ್‌ಫಾರ್ಮ್ ಮೂಲಕ ಹಣಕಾಸಿನ ಲಾಭ ಮಾಡಲು ಹೊರಟಿರುವ ವಂಚಕರಿಗೆ ಅವಕಾಶವಿಲ್ಲದಂತಾಗಲಿದೆ.

ಇನ್ನು ಭದ್ರತೆಯ ಕಾರಣಕ್ಕಾಗಿ ಈ ಹೊಸ ನಾಲ್ಕು-ಅಂಕಿಯ ಕೋಡ್ ಪರಿಚಯಿಸಲಾಗಿದೆ. ಈ ಹೊಸ ನಾಲ್ಕು-ಅಂಕಿಯ ಕೋಡ್ ಒಟಿಪಿಯಾಗಿ ಕಾರ್ಯನಿರ್ವಹಿಸುತ್ತದೆ. ಇದು ಫಲಾನುಭವಿಯು ತಮ್ಮ ನೋಂದಾಯಿತ ಫೋನ್ ಸಂಖ್ಯೆಯಲ್ಲಿ ಪಡೆದುಕೊಳ್ಳಬಹುದಾಗಿದೆ. ಸ್ಲಾಟ್ ದೃಡಪಡಿಸಿದ ನಂತರ ಈ ಕೋಡ್ ಕಾಣಿಸಿಕೊಳ್ಳುತ್ತದೆ. ಇದು ಫಲಾನುಭವಿಗಳಿಗೆ ಸುರಕ್ಷತೆಯನ್ನು ಒದಗಿಸುತ್ತದೆ. ಅಲ್ಲದೆ ನಾಲ್ಕು ಸಂಖ್ಯೆಯ ಕೋಡ್ ಪಡೆದವರು ವ್ಯಾಕ್ಸಿನೇಷನ್ ಕೇಂದ್ರಕ್ಕೆ ಭೇಟಿ ನೀಡಿದಾಗ, ಪ್ರಕ್ರಿಯೆಯನ್ನು ದೃಡೀಕರಿಸಲು ಈ ನಾಲ್ಕು-ಅಂಕಿಯ ಕೋಡ್ ಅನ್ನು ಒದಗಿಸಬೇಕಾಗುತ್ತದೆ.

ಕೋವಿನ್‌ನಲ್ಲಿ COVID-19 ಲಸಿಕೆ ನೋಂದಾಯಿಸುವುದು ಹೇಗೆ? ಇನ್ನು ಕೋವಿನ್ ಪೋರ್ಟಲ್‌ನಲ್ಲಿ COVID-19 ಲಸಿಕೆಗಾಗಿ ನೋಂದಾಯಿಸುವುದು ಹೇಗೆ ಅನ್ನೊದನ್ನ ಕೆಳಗಿನ ಹಂತಗಳಲ್ಲಿ ತಿಳಿಯಿರಿ.
(Kannada Copy of Gizbot Kannada)
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm