ಬ್ರೇಕಿಂಗ್ ನ್ಯೂಸ್
30-08-21 04:08 pm Gizbot, Mutthuraju H M ಡಿಜಿಟಲ್ ಟೆಕ್
ಡ್ರೈವಿಂಗ್ ಲೈಸೆನ್ಸ್ ವಾಹನ ಚಾಲನೆ ಮಾಡುವ ಪ್ರತಿಯೊಬ್ಬರೂ ಇಂದನ್ನು ಹೊಂದಿರಲೇಬೇಕು. ಇದೇ ಕಾರಣಕ್ಕೆ ಪ್ರತಿಯೊಬ್ಬರೂ ಡ್ರೈವಿಂಗ್ ಲೈಸೆನ್ಸ್ ಹೊಂದಿರುವುದು ಅತಿ ಅಗತ್ಯವಾಗಿದೆ. ಇದಲ್ಲದೆ ಈಗಾಗಲೇ ಡ್ರೈವಿಂಗ್ ಲೈಸೆನ್ಸ್ ಹೊಂದಿದ್ದರೆ ಅದನ್ನು ಕಾಲಕಾಲಕ್ಕೆ ರಿನಿವಲ್ ಮಾಡಿಸಬೇಕಾದ ಜವಾಬ್ದಾರಿ ಕೂಡ ಇದೆ. ಈ ಹಿಂದೆ ನೀವು ನಿಮ್ಮ ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಮಾಡಿಸಬೇಕಾದ್ರೆ RTO ಕಚೇರಿಗೆ ಹೋಗಬೇಕಾಗಿತ್ತು. ಆದರೆ ಇದೀಗ RTO ಕಚೇರಿಗೆ ಅಲೆಯಬೇಕಾದ ಅಗತ್ಯವಿಲ್ಲ. ಆನ್‌ಲೈನ್‌ನಲ್ಲಿಯೇ ನಿಮ್ಮ ಡ್ರೈವಿಂಗ್ ಲೈಸೆನ್ಸ್ ಅನ್ನು ರಿನಿವಲ್ ಮಾಡಬಹುದಾಗಿದೆ.
ಹೌದು, ನಿಮ್ಮ ಡ್ರೈವಿಂಗ್ ಲೈಸೆನ್ಸ್ ಅನ್ನು ರಿನಿವಲ್ ಮಾಡಲು, ನೀವು ಇನ್ನು ಮುಂದೆ RTO ಕಚೇರಿಗೆ ಭೇಟಿ ನೀಡುವ ಅಗತ್ಯವಿಲ್ಲ. ಭಾರತ ಸರ್ಕಾರವು ಈಗ ನಿಮ್ಮ ಚಾಲನಾ ಪರವಾನಗಿಯನ್ನು ಆನ್‌ಲೈನ್ ಪೋರ್ಟಲ್ ಮೂಲಕ ನವೀಕರಿಸಲು ನಿಮಗೆ ಅನುವು ಮಾಡಿಕೊಡುತ್ತದೆ. ಅದು ಎಲ್ಲಾ ಚಾಲನಾ ಪರವಾನಗಿ-ಸಂಬಂಧಿತ ಸೇವೆಗಳನ್ನು ಹೊಸ ಕಲಿಯುವವರ ಚಾಲನಾ ಪರವಾನಗಿಗೆ ಅರ್ಜಿ ಸಲ್ಲಿಸುವುದರಿಂದ ಹಿಡಿದು ನಿಮ್ಮ ಪ್ರಸ್ತುತ ಚಾಲನಾ ಪರವಾನಗಿಯನ್ನು ನವೀಕರಿಸುವವರೆಗೆ ನೀಡುತ್ತದೆ. ಹಾಗಾದ್ರೆ ಆನ್‌ಲೈನ್‌ನಲ್ಲಿ ನಿಮ್ಮ ಡ್ರೈವಿಂಗ್ ಲೈಸೆನ್ಸ್ ಅನ್ನು ರಿನಿವಲ್ ಮಾಡುವುದು ಹೇಗೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಭಾರತ ಸರ್ಕಾರ ಪರಿಚಯಿಸಿರುವ ಆನ್‌ಲೈನ್ ಪೋರ್ಟಲ್‌ನಲ್ಲಿ ನಿಮ್ಮ ಡ್ರೈವಿಂಗ್ ಲೈಸೆನ್ಸ್ ಅನ್ನು ರಿನಿವಲ್ ಮಾಡುವುದಕ್ಕೆ ಅವಕಾಶವಿದೆ. ಇದಕ್ಕಾಗಿ ನೀವು ಆನ್‌ಲೈನ್ ಫಾರ್ಮ್‌ನಲ್ಲಿ ವಿವರಗಳನ್ನು ಭರ್ತಿ ಮಾಡಿ, ಅದನ್ನು ಸೇವ್ ಮಾಡಲು ನಿಮಗೆ ಅನುವು ಮಾಡಿಕೊಡುವ ಒಂದು ಆಧಾರ್ ಇ-ಕೆವೈಸಿ ಕೂಡ ಇದೆ. ಇದರಿಂದ ನಿಮ್ಮ ಡ್ರೈವಿಂಗ್ ಲೈಸೆನ್ಸ್ ಸಂಬಂಧಿತ ಮಾಹಿತಿಯನ್ನು ತುಂಬಬಹುದಾಗಿದೆ.

ನಿಮ್ಮ ಡ್ರೈವಿಂಗ್ ಲೈಸೆನ್ಸ್ ಅನ್ನು ಆನ್‌ಲೈನ್‌ನಲ್ಲಿ ರಿನಿವಲ್ ಮಾಡುವುದು ಹೇಗೆ?

30-07-26 10:28 am
HK News Staffer
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
30-07-26 12:18 pm
HK News Staffer
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm
ಕೋರ್ಟ್ ಆವರಣದಲ್ಲಿ ವಕೀಲರಿಂದಲೇ ವ್ಯಕ್ತಿಯ ಮೇಲೆ ಹಲ್...
29-07-26 09:43 pm
Mangalore crime: ಆರೈಕೆ ನೆಪದಲ್ಲಿ ಬಂದ್ಲು ರಾಕ್ಷಸ...
29-07-26 06:51 pm
ಒಮಾನ್ನಲ್ಲಿ ಕೆಲಸದ ವೇಳೆ ದುರಂತ; ವಾಹನದ ಅಡಿಗೆ ಸಿಲ...
29-07-26 05:27 pm