ಬ್ರೇಕಿಂಗ್ ನ್ಯೂಸ್
31-08-21 11:25 am Gizbot ಡಿಜಿಟಲ್ ಟೆಕ್
ದೂರಸಂಪರ್ಕ ಇಲಾಖೆ (ಡಿಒಟಿ) ಇತ್ತೀಚೆಗೆ ವೆಬ್ ಪೋರ್ಟಲ್ ಅನ್ನು ಆರಂಭಿಸಿದ್ದು, ಬಳಕೆದಾರರು ತಮ್ಮ ಹೆಸರಿನಲ್ಲಿ ನೀಡಲಾದ ಮೊಬೈಲ್ ಸಂಪರ್ಕಗಳನ್ನು ಪರಿಶೀಲಿಸಲು ಅನುವು ಮಾಡಿಕೊಡುತ್ತದೆ. ವಂಚನೆ ನಿರ್ವಹಣೆ ಮತ್ತು ಗ್ರಾಹಕ ರಕ್ಷಣೆ (TAFCOP) ಗಾಗಿ ಟೆಲಿಕಾಂ ಅನಾಲಿಟಿಕ್ಸ್ ಎಂದು ಹೆಸರಿಸಲಾಗಿರುವ ಈ ಪೋರ್ಟಲ್ ಅನ್ನು ಬಳಕೆದಾರರ ಆಧಾರ್ ಕಾರ್ಡ್ ವಿರುದ್ಧ ನೀಡಲಾದ ಮೊಬೈಲ್ ಸಂಖ್ಯೆಗಳ ಪಟ್ಟಿಯನ್ನು ನೋಡಲು ಬಳಸಬಹುದು. ಡಿಒಟಿ ಮಾರ್ಗಸೂಚಿಗಳ ಪ್ರಕಾರ, ಒಬ್ಬ ಬಳಕೆದಾರರಿಗೆ 9 ಮೊಬೈಲ್ ಸಂಪರ್ಕಗಳಿಗೆ ನೋಂದಣಿಗೆ ಅನುಮತಿ ಇದೆ.
ಪೋರ್ಟಲ್ ಬಳಸಿ, ನಾಗರಿಕರು ತಾವು ಗುರುತಿಸದ ಅಥವಾ ಇನ್ನು ಮುಂದೆ ಬಳಕೆಯಲ್ಲಿಲ್ಲದ ಸಂಖ್ಯೆಗಳನ್ನು ಸಹ ವರದಿ ಮಾಡಬಹುದು. "ಈ ವೆಬ್‌ಸೈಟ್ ಅನ್ನು ಸಬಸ್ಕ್ರ್ಐಬ್ ಮಾಡಿದವರು ತಮ್ಮ ಹೆಸರಿನಲ್ಲಿ ಕೆಲಸ ಮಾಡುವ ಮೊಬೈಲ್ ಸಂಪರ್ಕಗಳ ಸಂಖ್ಯೆಯನ್ನು ಪರೀಕ್ಷಿಸಲು ಮತ್ತು ಅವರ ಹೆಚ್ಚುವರಿ ಮೊಬೈಲ್ ಸಂಪರ್ಕಗಳನ್ನು ಯಾವುದಾದರೂ ಇದ್ದರೆ ಅದನ್ನು ಕ್ರಮಬದ್ಧಗೊಳಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲು ಸಹಾಯ ಮಾಡಲು ಅಭಿವೃದ್ಧಿಪಡಿಸಲಾಗಿದೆ" ಎಂದು TAFCOP ವೆಬ್‌ಸೈಟ್‌ನ ಕುರಿತು ಪೇಜನ್ನು ಓದುತ್ತದೆ.

ನಿಮ್ಮ ಆಧಾರ್ ಸಂಖ್ಯೆಯ ವಿರುದ್ಧ ನೋಂದಾಯಿಸಲಾದ ಫೋನ್ ಸಂಖ್ಯೆಗಳನ್ನು ಪರಿಶೀಲಿಸಲು ಮತ್ತು ಸೂಕ್ತ ಕ್ರಮ ತೆಗೆದುಕೊಳ್ಳಲು ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ.
* TAFCOP ವೆಬ್‌ಸೈಟ್‌ಗೆ ಭೇಟಿ ನೀಡಿ. (https://tafcop.dgtelecom.gov.in/)
* ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತ್ತು ರಿಕ್ವೆಸ್ಟ್ ಒಟಿಪಿ ಮೇಲೆ ಕ್ಲಿಕ್ ಮಾಡಿ.
* ನಿಮ್ಮ ಸೈನ್ ಇನ್ ಅನ್ನು ವ್ಯಾಲಿಡೆಟ್ ಮಾಡಲು DoT ನಿಮಗೆ OTP ಯೊಂದಿಗೆ SMS ಕಳುಹಿಸುತ್ತದೆ.
* ವ್ಯಾಲಿಡೆಟ್ ಮಾಡಲು OTP ನಮೂದಿಸಿ.
* ಪೋರ್ಟಲ್ ನಿಮ್ಮ ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲಾದ ಎಲ್ಲಾ ಮೊಬೈಲ್ ಸಂಖ್ಯೆಗಳ ಪಟ್ಟಿಯನ್ನು ಪ್ರದರ್ಶಿಸುತ್ತದೆ. ಬಳಕೆದಾರರು ಬಳಕೆಯಲ್ಲಿಲ್ಲದ ಸಂಖ್ಯೆಗಳನ್ನು ವರದಿ ಮಾಡಬಹುದು ಮತ್ತು ಬ್ಲಾಕ್ ಮಾಡಬಹುದಾಗಿದೆ.
30-07-26 10:28 am
HK News Staffer
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
30-07-26 12:18 pm
HK News Staffer
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm
ಕೋರ್ಟ್ ಆವರಣದಲ್ಲಿ ವಕೀಲರಿಂದಲೇ ವ್ಯಕ್ತಿಯ ಮೇಲೆ ಹಲ್...
29-07-26 09:43 pm
Mangalore crime: ಆರೈಕೆ ನೆಪದಲ್ಲಿ ಬಂದ್ಲು ರಾಕ್ಷಸ...
29-07-26 06:51 pm
ಒಮಾನ್ನಲ್ಲಿ ಕೆಲಸದ ವೇಳೆ ದುರಂತ; ವಾಹನದ ಅಡಿಗೆ ಸಿಲ...
29-07-26 05:27 pm