ಬ್ರೇಕಿಂಗ್ ನ್ಯೂಸ್
03-01-23 04:31 pm Source: One India ಉದ್ಯೋಗ
ಬೆಂಗಳೂರು, ಜನವರಿ 2: ರೈಲ್ವೇ ನೇಮಕಾತಿ ವಿಭಾಗವು 2022-23ನೇ ಸಾಲಿಗೆ ಆಗ್ನೇಯ ರೈಲ್ವೆಯ ವ್ಯಾಪ್ತಿಯ ಅಡಿಯಲ್ಲಿ 1,758 ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸುತ್ತಿದೆ.
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rrcser.co.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 2 ಆಗಿರುತ್ತದೆ. ಈ ನೇಮಕಾತಿ ಅಡಿಯಲ್ಲಿ ಅಭ್ಯರ್ಥಿಯ ಅರ್ಹತೆಯು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50% ಅಂಕಗಳೊಂದಿಗೆ (ಹೆಚ್ಚುವರಿ ವಿಷಯಗಳನ್ನು ಹೊರತುಪಡಿಸಿ) ಮತ್ತು ಐಟಿಐ ಪಾಸ್ ಪ್ರಮಾಣಪತ್ರ (ಅಪ್ರೆಂಟಿಸ್‌ಶಿಪ್ ಮಾಡಬೇಕಾದ ಟ್ರೇಡ್‌ನಲ್ಲಿ) ಪಡೆದಿರಬೇಕು ಎಂದು ತಿಳಿಸಿದೆ.

ಆಯಾ ವಿಭಾಗಗಳಲ್ಲಿ ಅಧಿಸೂಚನೆಯಂತೆ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ (ಟ್ರೇಡ್-ವಾರು) ಸಿದ್ಧಪಡಿಸಿದ ಮೆರಿಟ್ ಪಟ್ಟಿಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ರೈಲ್ವೆ ನೇಮಕಾತಿ 2023: ಅರ್ಜಿ ಸಲ್ಲಿಸುವುದು ಈ ಮುಂದಿನಂತಿದೆ. ಆಗ್ನೇಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrcser.co.in ಗೆ ಭೇಟಿ ನೀಡಿ ಅಲ್ಲಿ ಅರ್ಜಿ ಸಲ್ಲಿಸುವ ಮೊದಲು ಉದ್ಯೋಗ ಸೂಚನೆಯಲ್ಲಿ ನೀಡಲಾದ ಎಲ್ಲಾ ಸೂಚನೆಗಳನ್ನು ಓದಿಕೊಳ್ಳಬೇಕು. ಆನ್‌ಲೈನ್ ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಬೇಕು. ಅಭ್ಯರ್ಥಿಗಳು ತಮ್ಮ ಸ್ಕ್ಯಾನ್ ಮಾಡಿದ ಭಾವಚಿತ್ರ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಬೇಕು.
ಇದಲ್ಲದೆ ಕೇಂದ್ರ ರೈಲ್ವೇ 2422 ಅಪ್ರೆಂಟಿಸ್ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರವೇ ಮುಕ್ತಾಯಗೊಳಿಸಲಿದೆ. ಆಸಕ್ತ ಅಭ್ಯರ್ಥಿಗಳು RRC CR ನ ಅಧಿಕೃತ ವೆಬ್‌ಸೈಟ್ rrccr.com ಮೂಲಕ ಅರ್ಜಿ ಸಲ್ಲಿಸಬಹುದು. ನೋಂದಣಿ ಪ್ರಕ್ರಿಯೆಯು ಡಿಸೆಂಬರ್ 15, 2022 ರಂದು ಪ್ರಾರಂಭವಾಗಿದ್ದು, ಮತ್ತು ಜನವರಿ 15, 2023 ರಂದು ಕೊನೆಗೊಳ್ಳುತ್ತದೆ. ಈ ನೇಮಕಾತಿ ಅಡಿಯಲ್ಲಿ ಭಾರತೀಯ ರೈಲ್ವೆಯು 2,422 ಹುದ್ದೆಗಳನ್ನು ಭರ್ತಿ ಮಾಡುತ್ತದೆ.
Indian railways recruitment 2023 application invitation for 1785 posts.
28-12-25 09:03 pm
Bangalore Correspondent
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
28-12-25 09:37 pm
Mangalore Correspondent
ಮನೆ ಕಂಪೌಂಡ್ ಹೊರಗೆ ನಿಲ್ಲಿಸಿದ್ದ ಆಟೋ ರಿಕ್ಷಾ ಕಳವು...
28-12-25 09:12 pm
ಸಂಸದ ಬ್ರಿಜೇಶ್ ಚೌಟರ 'ಬ್ಯಾಕ್ ಟು ಊರು' ಪರಿಕಲ್ಪನೆ...
28-12-25 03:44 pm
Mangalore, Pandeshwar ASI : ಪಾಂಡೇಶ್ವರ ಠಾಣೆ ಎಎ...
28-12-25 11:50 am
ನವ ವಿಧ - ನವ ವರ್ಷ ಮಂಗಳೂರು ಕಂಬಳ ; ಒಂಬತ್ತು ಮಂದಿ...
26-12-25 10:34 pm
28-12-25 05:19 pm
HK News Desk
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm