ಬ್ರೇಕಿಂಗ್ ನ್ಯೂಸ್
18-07-23 08:29 pm Source: Vijayakarnataka ಉದ್ಯೋಗ
ಯಾವುದೇ ವಿದ್ಯಾರ್ಹತೆ ಇರಲಿ.. ನೀವು ಉದ್ಯೋಗ ಹುಡುಕುತ್ತಿದ್ದಲ್ಲಿ ಜುಲೈ 21 ರಂದು ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಿ ಸಂದರ್ಶನದಲ್ಲಿ ಪಾಲ್ಗೊಳ್ಳಿ. ಸಂದರ್ಶನಕ್ಕೆ ಹಾಜರಾಗುವಾಗ ಕನಿಷ್ಠ 5 ಪ್ರತಿ ರೆಸ್ಯೂಮ್ ಪ್ರಿಂಟ್ ತೆಗೆದುಕೊಂಡು ಹೋಗಲು ಮರೆಯದಿರಿ.
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್.. ! ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ.. ಹೀಗೆ ಯಾವುದೇ ಶೈಕ್ಷಣಿಕ ಅರ್ಹತೆ ಪಡೆದು ಉದ್ಯೋಗ ಹುಡುಕುತ್ತಿದ್ದೀರಾ? ಹಾಗಿದ್ರೆ ನಿಮಗಿದೋ ಸದಾವಕಾಶ.
ಜುಲೈ 21 ರಂದು ಬೆಂಗಳೂರು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯು ನಿರುದ್ಯೋಗಿ ಪ್ರಜೆಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಿದೆ. ಇಲ್ಲಿ ವಿವಿಧ ಕಂಪನಿಗಳು ಭಾಗವಹಿಸುತ್ತಿದ್ದು, ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಲು ಸೂಚಿಸಲಾಗಿದೆ. ಈ ಕಂಪನಿಗಳು ತಮಗೆ ಬೇಕಾದ ಸೂಕ್ತ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ.
ಉದ್ಯೋಗ ಮೇಳದ ಸ್ಥಳ: ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಕೆ.ಜಿ.ರಸ್ತೆ, ಬೆಂಗಳೂರು.
ಉದ್ಯೋಗ ಮೇಳ ದಿನಾಂಕ : 21-07-2023
ಸಮಯ : 10-30 ರಿಂದ ಆರಂಭ.
ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ / ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ / ಡಿಪ್ಲೊಮ, ಇತರೆ.
ಸೂಚನೆ
ಉದ್ಯೋಗ ಮೇಳಕ್ಕೆ ಸಂದರ್ಶನಕ್ಕೆ ಹಾಜರಾಗುವವರು ಕನಿಷ್ಠ 3-5 ಪ್ರತಿ ತಮ್ಮ ಲೇಟೆಸ್ಟ್ ಬಯೋಡಾಟಾಗಳನ್ನು ತಪ್ಪದೇ ತೆಗೆದುಕೊಂಡು ಹೋಗುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 83109 60536.
Walk in interview for job fair at Bengaluru sub regional employment exchange office.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm