ಬ್ರೇಕಿಂಗ್ ನ್ಯೂಸ್
23-07-25 01:56 pm HK News Desk ಉದ್ಯೋಗ
ಬೆಂಗಳೂರು, ಜುಲೈ 22 : ಕೇಂದ್ರ ಗೃಹ ಸಚಿವಾಲಯವು ತನ್ನ ಅಧೀನದಲ್ಲಿರುವ ಕೇಂದ್ರೀಯ ಗುಪ್ತಚರ ದಳದಲ್ಲಿ ಖಾಲಿಯಿರುವ ಸಹಾಯಕ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ಎಸಿಐಓ) ಹುದ್ದೆಗಳನ್ನು ಭರ್ತಿ ಮಾಡಲು ಜುಲೈ 18ರಂದು ನೋಟಿಫಿಕೇಶನ್ ಹೊರಡಿಸಿದೆ. ಈ ಬಾರಿ ಒಂದೇ ಸಲಕ್ಕೆ 3717 ಹುದ್ದೆಗಳನ್ನು ಭರ್ತಿ ಮಾಡಲು ಗೃಹ ಇಲಾಖೆ ಮುಂದಾಗಿದೆ. ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಮತ್ತು 18ರಿಂದ 27ರ ಒಳಗಿನ ವಯಸ್ಸಿನವರಾಗಿರಬೇಕೆಂದು ಸೂಚಿಸಿದೆ.
ಅಭ್ಯರ್ಥಿಗಳ ಆಯ್ಕೆಯನ್ನು ಆಬ್ಚೆಕ್ಟಿವ್ ಟೆಸ್ಟ್, ಡಿಸ್ಕ್ರಿಪ್ಟಿವ್ ಪೇಪರ್ ಮತ್ತು ಸಂದರ್ಶನದ ಮೂಲಕ ಮಾಡಲಾಗುವುದು. ವೇತನ ಶ್ರೇಣಿ 44,900 ರಿಂದ ತೊಡಗಿ 1.42 ಲಕ್ಷದ ವರೆಗೆ ಏಳನೇ ವೇತನ ಆಯೋಗ ಪ್ರಕಾರ ಇರುತ್ತದೆ. ಕೇಂದ್ರ ಸರಕಾರದಲ್ಲಿ ಸೇವೆ ಮಾಡಬೇಕು, ಅದರಲ್ಲೂ ದೇಶದ ಗುಪ್ತಚರ ವಿಭಾಗದಲ್ಲಿ ಕೆಲಸ ಮಾಡಬೇಕೆಂಬ ಇರಾದೆ ಇದ್ದವರಿಗೆ ಇದೊಂದು ಅವಕಾಶ ಆಗಿರಲಿದೆ.
2025ರ ಆಗಸ್ಟ್ 10ಕ್ಕೆ 18ರಿಂದ 27ರ ಒಳಗಿನ ವಯಸ್ಸಿನವರು ಆಗಿರಬೇಕು. ಎಸ್ಸಿ- ಎಸ್ಟಿ 5 ವರ್ಷ ರಿಯಾಯ್ತಿ, ಓಬಿಸಿಗೆ 3 ವರ್ಷ, ಸೇನೆ ಇನ್ನಿತರ ವಿಭಾಗದಲ್ಲಿ ಸೇವೆ ಮಾಡಿದವರಿಗೆ ತಕ್ಕುದಾದ ಮೀಸಲಾತಿ ಇರುತ್ತದೆ. ಇದರ ಜೊತೆಗೆ ಕನಿಷ್ಠ ಕಂಪ್ಯೂಟರ್ ಮಾಹಿತಿ ತಿಳಿದಿರಬೇಕು. ದೇಶದ ಎಲ್ಲ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶದ ನಿವಾಸಿಗಳಿಗೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಕೇಂದ್ರ ಗೃಹ ಸಚಿವಾಲಯದ ಅಧಿಕೃತ ವೆಬ್ ಸೈಟ್ ಮೂಲಕ ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದು.
Visit : https://www.mha.gov.in
Click on “IB ACIO Grade II/Executive 2025 Recruitment”
The Ministry of Home Affairs (MHA), Government of India, has announced a major recruitment drive for 3,717 vacancies for the post of Assistant Central Intelligence Officer (ACIO) Grade II/Executive in the Intelligence Bureau (IB). The notification was officially released on July 18, 2025.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm