ಬ್ರೇಕಿಂಗ್ ನ್ಯೂಸ್
07-09-21 04:38 pm Source; One India Kannada ಉದ್ಯೋಗ
ನವದೆಹಲಿ, ಸೆಪ್ಟೆಂಬರ್ 29 : ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್(CRPF) 2020ನೇ ಸಾಲಿನ ನೇಮಕಾತಿ ಆರಂಭಿಸಿದ್ದು, ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಹೊರಡಿಸಿದೆ. 800 ಪ್ಯಾರ ಮೆಡಿಕಲ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸೆಪ್ಟೆಂಬರ್ 29ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್(CRPF) ಹುದ್ದೆ ಹೆಸರು: Commandant & Dy. Commandant ಹುದ್ದೆ ಒಟ್ಟು ಹುದ್ದೆ: 13 ಉದ್ಯೋಗ ಸ್ಥಳ: ಭಾರತದೆಲ್ಲೆಡೆ. ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 23, 2021. Commandant: 2 ಹುದ್ದೆ Dy. Commandant: 11 ಹುದ್ದೆ
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ
Commandant ಸಂಬಳ ನಿರೀಕ್ಷೆ: 1,23,100 ರಿಂದ 2,15,900 ರು
Dy. Commandant: ಸಂಬಳ ನಿರೀಕ್ಷೆ: 67,700 ರಿಂದ 2,08,700 ರು
ವಯೋಮಿತಿ: ಕನಿಷ್ಠ ವಯಸ್ಸು: 18 ವರ್ಷ. ಅರ್ಹರಿಗೆ ನಿಯಮಾವಳಿಯಂತೆ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ 3 ವರ್ಷ, ಹಿಂದುಳಿದ ವರ್ಗ(ಕೆನೆ ಪದರ ರಹಿತ) 3 ವರ್ಷ, ದಿವ್ಯಾಂಗರಿಗೆ 10 ವರ್ಷ ಹಾಗೂ 1984ರ ಗಲಭೆ ಪೀಡಿತರು ಮತ್ತು ಮಾಜಿ ಯೋಧರಿಗೆ 5 ವರ್ಷ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ.
ಪ್ರಮುಖ ದಿನಾಂಕ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭ: 09-08-2021
ಸಂದರ್ಶನ ದಿನಾಂಕ: ಸೆಪ್ಟೆಂಬರ್ 13 ರಿಂದ ಸೆಪ್ಟೆಂಬರ್ 15,2021.
ಅರ್ಜಿ ಸಲ್ಲಿಸುವುದು ಹೇಗೆ?:
* ಸಿಆರ್‌ಪಿಎಫ್ ಮುಂತಾದ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣ (https://crpf.gov.in/rec/recruitment.htm)ಕ್ಕೆ ಭೇಟಿ ನೀಡಿ ಸೂಕ್ತ ಅರ್ಜಿ ನಮೂನೆ ಆಯ್ಕೆ ಮಾಡಿಕೊಳ್ಳಿ
* ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕಚೇರಿಗೆ ಯಾವುದೇ ರೀತಿ ಪತ್ರ ಅಥವಾ ಅರ್ಜಿಯಲ್ಲಿ ಬದಲಾವಣೆಗೆ ಮನವಿಯನ್ನು ಪುರಸ್ಕರಿಸಲಾಗುವುದಿಲ್ಲ.
* ಅಭ್ಯರ್ಥಿಗಳು ತಮ್ಮ ಇಮೇಲ್ ಐಡಿ, ಮೊಬೈಲ್ ನಂಬರ್ ನೀಡಿ ನೋಂದಾಯಿಸಿಕೊಳ್ಳುವುದು ಮುಖ್ಯ. ಬಿಎಸ್‌ಎಫ್‌ನಿಂದ ಅಧಿಕೃತ ಸಂದೇಶಗಳು ಮೊಬೈಲ್ ಹಾಗೂ ಮೇಲ್ ಐಡಿಗೆ ಬರಲಿದೆ. ಅರ್ಜಿಗಳನ್ನು ಸಲ್ಲಿಸಬೇಕಾದ ವಿಳಾಸ: ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ (Pers) Directorate General,CRPF ಸಿಜಿಒ ಕಾಂಪ್ಲೆಕ್ಸ್, ಬ್ಲಾಕ್ ನಂ. 1 ಲೋಧಿ ರಸ್ತೆ, ನವದೆಹಲಿ -110003
CRPF Recruitment 2021. Commandant dy commandant posts
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am