ಬ್ರೇಕಿಂಗ್ ನ್ಯೂಸ್
07-09-21 06:45 pm Source; One India Kannada ಉದ್ಯೋಗ
ಬೆಂಗಳೂರು, ಸೆಪ್ಟೆಂಬರ್ 07 : ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಇಸಿಐಎಲ್) ಸಂಸ್ಥೆ 2021ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗಲು ಬಯಸುವ ಅರ್ಜಿದಾರರು ತಮ್ಮ ಅರ್ಜಿಯನ್ನು ಆನ್ ಲೈನ್ ಮೂಲಕ ಸೆಪ್ಟೆಂಬರ್ 16ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: Electronics Corporation of India Limited
ಹುದ್ದೆ ಹೆಸರು: Trade Apprentice
ಒಟ್ಟು ಹುದ್ದೆ: 243
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 16, 2021
ಒಟ್ಟು ಹುದ್ದೆ ವಿವರ:
ಟ್ರೇಡ್- ಹುದ್ದೆ ಸಂಖ್ಯೆ
1. ಎಲೆಕ್ಟ್ರಿಷಿಯನ್-30
2. ಎಲೆಕ್ಟ್ರಾನಿಕ್ ಮೆಕ್ಯಾನಿಕ್-70
3. ಫಿಟ್ಟರ್-65
4. ಆರ್ ಅಂಡ್ ಎಸಿ-07
5. ಎಂಎಂವಿ-01
6. ಟರ್ನರ್-10
7. ಮಷಿನಿಸ್ಟ್-05
8. ಮಷಿನಿಸ್ಟ್(ಜಿ)-03
9. ಎಂಎಂ ಟೂಲ್ ಮೈಂಟ್-02
10. ಕಾರ್ಪೆಂಟರ್-05
11. ಕೊಪಾ-16
12. ಡೀಸೆಲ್ ಮೆಕ್-05
13. ಪ್ಲಂಬರ್-02
14. ಎಸ್ಎಂಡಬ್ಲ್ಯೂ-02
15. ವೆಲ್ಡರ್-15
16. ಪೈಂಟರ್-05
ಹುದ್ದೆ 1 ರಿಂದ 9 ಸಂಬಳ ನಿರೀಕ್ಷೆ: 8,050ರು
ಹುದ್ದೆ 10 ರಿಂದ 16 ಸಂಬಳ ನಿರೀಕ್ಷೆ: 7,700ರು
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಐಟಿಐ ಹಾಗೂ NCVTಪ್ರಮಾಣ ಪತ್ರ ಹೊಂದಿರತಕ್ಕದ್ದು, ಸಂಬಂಧಿಸಿದ ಟ್ರೇಡ್ ಬಗ್ಗೆ ಅನುಭವವಿದ್ದರೆ ಆದ್ಯತೆ.
ವಯೋಮಿತಿ: ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಹರಿಗೆ ನಿಯಮಾವಳಿಯಂತೆ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ 3 ವರ್ಷ, ಹಿಂದುಳಿದ ವರ್ಗ(ಕೆನೆಪದರ ರಹಿತ) 3 ವರ್ಷ, ದಿವ್ಯಾಂಗರಿಗೆ 10 ವರ್ಷ ವಿನಾಯತಿ ಸಿಗಲಿದೆ.
ಅರ್ಜಿ ಶುಲ್ಕ: ಯಾವುದೇ ಆರ್ಜಿ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ: ಮೆರಿಟ್ ಆಧಾರ ಹಾಗೂ ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ
ಪ್ರಮುಖ ದಿನಾಂಕ:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 02/09/2021.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 16/09/2021
ಅಪ್ರೆಂಟಿಸ್‌ಶಿಪ್ ತರಬೇತಿ ಆರಂಭ ದಿನಾಂಕ: 15/10/2021.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ (www.apprenticeshipindia.org)
* ಅಪ್ರೆಂಟಿಶಿಪ್ ಇಂಡಿಯಾ.ಆರ್ಗ್ ವೆಬ್ ತಾಣದಲ್ಲಿ ನೋಂದಣಿ ಮಾಡಿದ ಬಳಿಕ ಅರ್ಜಿ ಸಲ್ಲಿಸಬಹುದಾಗಿದೆ.
* ಇಸಿಐಎಲ್ ಅಧಿಕೃತ ವೆಬ್ ತಾಣ (www.ecil.co.in) ಕ್ಕೆ ಭೇಟಿ ನೀಡಿ ಇ-ನೇಮಕಾತಿ ಕ್ಲಿಕ್ ಮಾಡಿ
* ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆ ಒದಗಿಸಿ, ಪ್ರಿಂಟ್ ಔಟ್ ತೆಗೆದುಕೊಳ್ಳಿ.
Ecil Recruitment 2021 apply for 243 Iti Trade apprentice.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am