ಬ್ರೇಕಿಂಗ್ ನ್ಯೂಸ್
04-10-21 11:35 am Source: One India kannada ಉದ್ಯೋಗ
ನವದೆಹಲಿ, ಅ. 04: ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್(ಒನ್ಎನ್ ಜಿಸಿ) 2020-21ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಮುಂದುವರೆಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಪದವೀಧರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 12, 2021ರಿಂದ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Oil and Natural Gas Corporation Limited(ONGC)
ಹುದ್ದೆ ಹೆಸರು: Graduate Trainee
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಒಟ್ಟು ಹುದ್ದೆ : 313
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 10, 2021

ಹುದ್ದೆ ಹೆಸರು: ಹುದ್ದೆ ವಿವರ
ಎಇಇ (Cementing)- ಮೆಕ್ಯಾನಿಕಲ್: 06
ಎಇಇ (Cementing)- ಪೆಟ್ರೋಲಿಯಂ: 01
ಎಇಇ (ಸಿವಿಎಲ್): 18
ಎಇಇ (Drilling)-ಮೆಕ್ಯಾನಿಕಲ್: 28
ಎಇಇ (ಎಲೆಕ್ಟ್ರಿಕಲ್) : 39
ಎಇಇ (ಎಲೆಕ್ಟ್ರಾನಿಕ್ಸ್) : 05
ಎಇಇ (Instrumentation): 32
ಎಇಇ (ಮೆಕ್ಯಾನಿಕಲ್) : 31
ಎಇಇ (Production)- ಮೆಕ್ಯಾನಿಕಲ್ : 21
ಎಇಇ (Production)- ಕೆಮಿಕಲ್: 16
ಎಇಇ (Production)- ಪೆಟ್ರೋಲಿಯಂ: 12
ಎಇಇ (Reservoir): 07
ಕೆಮಿಸ್ಟ್: 15
ಜಿಯೋಲಾಜಿಸ್ಟ್ : 19
ಜಿಯೋ ಫಿಸಿಸಿಸ್ಟ್(Surface): 24
ಜಿಯೋ ಫಿಸಿಸಿಸ್ಟ್ (Wells): 12
ಮೆಟಿರಿಯಲ್ ಮ್ಯಾನೇಜ್ಮೆಂಟ್ ಆಫೀಸರ್: 12
ಪ್ರೊಗ್ರಾಮಿಂಗ್ ಆಫೀಸರ್: 05
ಟ್ರಾನ್ಸ್ ಪೋರ್ಟ್ ಆಫೀಸರ್: 07
ಎಇಇ (Industraial Engineering): 03

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಅರ್ಹತೆ. ಮೆಕ್ಯಾನಿಕಲ್ ಇಂಜಿನಿಯರಿಂಗ್, ಪೆಟ್ರೋಲಿಯಂ ಇಂಜಿನಿಯರಿಂಗ್, ಸಿವಿಎಲ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಅಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್, ಇನ್ಸ್ಟ್ರುಮೆಂಟೆಷನ್ ಇಂಜಿನಿಯರಿಂಗ್, ಕಿಮಿಕಲ್ ಇಂಜಿನಿಯರಿಂಗ್, ಜಿಯೋಲಾಜಿ, ಜಿಯೋ ಫಿಸಿಕ್ಸ್
ವಯೋಮಿತಿ: ಕನಿಷ್ಠ ವಯಸ್ಸು 28ವರ್ಷ ಗರಿಷ್ಠ ವಯಸ್ಸು : 35 ವರ್ಷಗಳು (31/07/2021ರಂತೆ) AEE Drilling/Cementing ಹುದ್ದೆ ಹೊರತುಪಡಿಸಿ ಮೀಸಲಾತಿ ರಹಿತ/ಆರ್ಥಿಕವಾಗಿ ಹಿಂದುಳಿದ ವರ್ಗ: 30 ವರ್ಷ ಹಿಂದುಳಿದ ವರ್ಗ: 33 ವರ್ಷ ಎಸ್ ಸಿ/ ಎಸ್ ಟಿ: 35 ವರ್ಷ : 40 ವರ್ಷ

AEE Drilling/Cementing ಹುದ್ದೆ ಮೀಸಲಾತಿ ರಹಿತ/ಆರ್ಥಿಕವಾಗಿ ಹಿಂದುಳಿದ ವರ್ಗ: 28 ವರ್ಷ ಹಿಂದುಳಿದ ವರ್ಗ: 31 ವರ್ಷ ಎಸ್ ಸಿ/ ಎಸ್ ಟಿ: 33 ದಿವ್ಯಾಂಗ: 38 ವರ್ಷ ನಿಯಮಾವಳಿ ಪ್ರಕಾರ ವಯೋಮಿತಿ ಸಿಗಲಿದೆ.
ಅರ್ಜಿ ಶುಲ್ಕ; ಸಾಮಾನ್ಯ/ಒಬಿಸಿ/ಆರ್ಥಿಕವಾಗಿ
ಹಿಂದುಳಿದ ವರ್ಗ: 300 ರು
ಪರಿಶಿಷ್ಟ ಜಾತಿ
ನೇಮಕಾತಿ ಪ್ರಕ್ರಿಯೆ : ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಪಾಸಾಗಬೇಕು.
ಪ್ರಮುಖ ದಿನಾಂಕ: ಆನ್‌ಲೈನಲ್ಲಿ ಅರ್ಜಿ ನೋಂದಣಿ ಆರಂಭ ದಿನಾಂಕ: 22/09/2021
ಆನ್‌ಲೈನಲ್ಲಿ ಅರ್ಜಿ ನೋಂದಣಿ ಕೊನೆ ದಿನಾಂಕ: 12/10/2021

ಅರ್ಜಿ ಸಲ್ಲಿಸುವ ವಿಧಾನ:
* ONGC ನೇಮಕಾತಿ ಅಧಿಸೂಚನೆ 2021ರಲ್ಲಿ ನೀಡಿರುವಂಥ ಅರ್ಹತೆ ಇದ್ದ ಅಭ್ಯರ್ಥಿಗಳು ನೇಮಕಾತಿ ಲಿಂಕ್ ಕ್ಲಿಕ್ ಮಾಡಿ.
* ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಚಾಲ್ತಿಯಲ್ಲಿರುವ ಇಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿ
* ವಿದ್ಯಾರ್ಹತೆಗೆ ತಕ್ಕ ದಾಖಲೆ, ವಯೋಮಿತಿ ದಾಖಲೆಯನ್ನು ಲಗತ್ತಿಸಿ, ಗೇಟ್ ಪರೀಕ್ಷೆ ವಿಷಯ ಹಾಗೂ ಅಂಕ ವಿವರಗಳನ್ನು ಒದಗಿಸಬೇಕು.
*ಅರ್ಜಿ ಜೊತೆಗೆ 10ನೇ ತರಗತಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಅನುಭವ ಆಧಾರ ಪತ್ರ, ಗುರುತಿನ ದೃಢೀಕರಣ ಪತ್ರ ಹಾಗೂ ಇನ್ನಿತರ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಲಗತ್ತಿಸತಕ್ಕದ್ದು.
* ongcindia ವೆಬ್ ತಾಣದಲ್ಲಿ ಸಂಬಂಧಪಟ್ಟ ಹುದ್ದೆಯ ಲಿಂಕ್ ಮಾತ್ರ ಕ್ಲಿಕ್ ಮಾಡಿ
* ಭರ್ತಿಯಾಗಿ ಅರ್ಜಿ ಜೊತೆಗೆ ಅಗತ್ಯ ದಾಖಲೆ, ಪ್ರಮಾಣ ಪತ್ರಗಳನ್ನು ಸ್ಕ್ಯಾನ್ ಮಾಡಿ ಒದಗಿಸಿ, ಇತ್ತೀಚಿನ ಭಾವಚಿತ್ರ ನೀಡಿ
* ಅರ್ಜಿ ಸಲ್ಲಿಕೆ ನಂಬರ್, ಸ್ವೀಕೃತಿ ಸಂಖ್ಯೆಯನ್ನು ಗುರುತಿಟ್ಟುಕೊಳ್ಳಿ, ಪರೀಕ್ಷೆ ನಡೆಯುವ ಮುಂದಿನ ದಿನಾಂಕದ ಬಗ್ಗೆ ನಿಮ್ಮ ಇಮೇಲ್, ಮೊಬೈಲ್ ಸಂಖ್ಯೆಗೆ ಮಾಹಿತಿ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm