ಬ್ರೇಕಿಂಗ್ ನ್ಯೂಸ್
14-11-21 01:49 pm Oneindia - Jobs ಉದ್ಯೋಗ
ಬೆಂಗಳೂರು, ನವೆಂಬರ್ 14: ಆರೋಗ್ಯ ಮತ್ತು ಕುಟುಂಬ ಕ್ಯಲ್ಯಾಣ ಸೇವೆಗಳ ನಿರ್ದೇಶನಾಲಯ ಕರ್ನಾಟಕ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ನವೆಂಬರ್ 19ರಂದು ವಾಕ್ ಇನ್ ಸಂದರ್ಶನ ನಡೆಯಲಿದೆ.
ಕೆ. ಪಿ. ಎಂ. ಇ ಅಧಿನಿಯಮ ಅಡಿಯಲ್ಲಿ ತಾಂತ್ರಿಕ ಸಹಾಯಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಬಿಇ/ ಬಿಟೆಕ್‌ನಲ್ಲಿ ಕಂಪ್ಯೂಟರ್ ಸೈನ್ಸ್ ಅಥವ ಮಾಹಿತಿ ತಂತ್ರಜ್ಞಾನ ವಿಷಯ ಅಧ್ಯಯನ ಮಾಡಿರಬೇಕು.
ವಯೋಮಿತಿ 35 ವರ್ಷಗಳು. ಕನಿಷ್ಠ ಎರಡು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 50,000 ಸಾವಿರ ರೂ.ಗಳು.
ನೇರ ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಕನ್ನಡ, ಇಂಗ್ಲಿಷ್‌ನಲ್ಲಿ ಉತ್ತಮ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಬಹುಭಾಷೆಯಲ್ಲಿ ಸಂವಹನ ಕೌಶಲ್ಯ ಹೊಂದಿರಬೇಕು. ತಕ್ಷಣ ಸೇರುವವರಾಗಿರಬೇಕು.
ನೇರ ಸಂದರ್ಶನ; 19/11/2021ರ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಮತ್ತು ಮಧ್ಯಾಹ್ನ 2 ರಿಂದ 4 ಗಂಟೆಯ ತನಕ ನೇರ ಸಂದರ್ಶನ ನಡೆಯಲಿದೆ.
ವಿಳಾಸ; ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಆರೋಗ್ಯ ಸೌಧ, 1ನೇ ಅಡ್ಡ ರಸ್ತೆ, ಮಾಗಡಿ ರಸ್ತೆ, ಬೆಂಗಳೂರು.
ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಬರುವಾಗ ಮೂಲ ದಾಖಲಾತಿಗಳು ಅದರ ನಕಲು ಪ್ರತಿಗಳ ಜೊತೆ ಹಾಜರಾಗಬೇಕು ಹಾಗೂ ಒಂದು ನಕಲು ಪ್ರತಿಯನ್ನು ತರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Walk in Interview for technical assistant post in health and family welfare dept in Bengaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am