ಬ್ರೇಕಿಂಗ್ ನ್ಯೂಸ್
08-09-20 06:46 pm Udupi Reporter ಕರಾವಳಿ
ಉಡುಪಿ, ಸೆಪ್ಟಂಬರ್ 8: ಡ್ರಗ್ಸ್ ವಿಚಾರದಲ್ಲಿ ನಮ್ಮದು ಜೀರೋ ಟಾಲರೆನ್ಸ್. ಡ್ರಗ್ಸ್ ಸಮುದ್ರಮಾರ್ಗ, ಆಕಾಶಮಾರ್ಗ, ಭೂ ಮಾರ್ಗ ಎಲ್ಲಿಂದ ಬಂದರೂ ಮಟ್ಟ ಹಾಕುತ್ತೇವೆ ಎಂದು ಡಿಜಿಪಿ ಪ್ರವೀಣ ಸೂದ್ ಎಚ್ಚರಿಕೆ ನೀಡಿದ್ದಾರೆ.
ಈ ಸಂಬಂಧ ಉಡುಪಿ ಎಸ್ಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರವೀಣ್ ಸೂದ್, ಡ್ರಗ್ಸ್ ನಿಯಂತ್ರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ಬೆಂಗಳೂರಲ್ಲಿ ಕಳೆದ ಹತ್ತು ದಿನಗಳಿಂದ ಅನೇಕ ಪ್ರಕರಣ ಬೆಳಕಿಗೆ ಬಂದಿದೆ. ನಮ್ಮ ಕಾರ್ಯಚರಣೆ ಕೇವಲ ಬೆಂಗಳೂರಿಗೆ ಸೀಮಿತವಾಗಿಲ್ಲ. ಜತೆಗೆ ಬೆಳಗಾಂ, ಹುಬ್ಬಳ್ಳಿ, ಚಿತ್ರದುರ್ಗ, ಕರಾವಳಿ ಭಾಗದಲ್ಲೂ ಕಾರ್ಯಚರಣೆ ನಡೆಸಿದ್ದೇವೆ ಎಂದರು.
ಇನ್ನು, ಸದ್ಯ ಆಗಿರುವ ಕಾರ್ಯಾಚರಣೆಗಳಿಂದ ನಮಗೆ ಸಮಾಧಾನವಾಗಿಲ್ಲ. ಸಾಫ್ಟ್ ಡ್ರಗ್ಸ್, ನ್ಯಾಚುರಲ್ ಡ್ರಗ್ಸ್, ಗಾಂಜಾ, ಸಿಂಥೆಟಿಕ್ ಡ್ರಗ್ಸ್ ಎಲ್ಲವನ್ನೂ ನಿಯಂತ್ರಣ ಮಾಡ್ತೇವೆ. ಚಾಕಲೇಟ್ ಡ್ರಿಂಕ್ಸ್ಗಳಲ್ಲೂ ಡ್ರಗ್ಸ್ ಮಿಕ್ಸ್ ಮಾಡಿ ಕೊಡ್ತಾರೆ. ಎಲ್ಲಾ ಬಗೆಯ ಡ್ರಗ್ಸ್ ಬಗೆಗೂ ಕ್ರಮ ತೆಗೆದುಕೊಳ್ಳಲು ಐಜಿ- ಎಪ್ಪಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಸೆಲೆಬ್ರಿಟಿಗಳ ಬಂಧನ ಇತ್ಯಾದಿ ವಿಚಾರ ಬೆಂಗಳೂರು ಕಮಿಷನರ್ ಮಾತಾಡ್ತಾರೆ. ತನಿಖೆ ನಡೆಯುತ್ತಿರುವಾಗ ಪೊಲೀಸ್ ಅಧಿಕಾರಿಯಾಗಿ ಮಾತನಾಡುವುದು ಸರಿಯಲ್ಲ. ರಾಜ್ಯ ಸರ್ಕಾರ ಮುಕ್ತ ಅವಕಾಶ ನೀಡಿದೆ. ಅಷ್ಟು ಮಾತ್ರವಲ್ಲ ಕಠಿಣ ಸೂಚನೆಯನ್ನು ನೀಡಿದ್ದಾರೆ. ರಾಜ್ಯವನ್ನು ಡ್ರಕ್ಸ್ ಮುಕ್ತ ಮಾಡುವ ಸೂಚನೆ ನೀಡಿದ್ದಾರೆ. ಇದೀಗ ಬೆಂಗಳೂರು-ಮಂಗಳೂರು ದೊಡ್ಡ ಡ್ರಕ್ಸ್ ಹಬ್ ಆಗಿದೆ ಎಂದು ಹೇಳಿದ್ರು.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm