ಬ್ರೇಕಿಂಗ್ ನ್ಯೂಸ್
25-05-22 04:01 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 25: ವಿಜಯೇಂದ್ರ ಅವರಿಗೆ ಟಿಕೆಟ್ ತಪ್ಪಿರುವುದಕ್ಕೂ ಬಿ.ಎಲ್ ಸಂತೋಷ್ ಅವರಿಗೂ ಸಂಬಂಧ ಇಲ್ಲ. ಅನಗತ್ಯವಾಗಿ ಮಾಧ್ಯಮಗಳಲ್ಲಿ ಅವರ ಹೆಸರು ಬರುತ್ತಿದೆ. ಇದರಲ್ಲಿ ಏನೂ ಅರ್ಥ ಇಲ್ಲ. ಸಾಮರ್ಥ್ಯ ಮತ್ತು ಪಕ್ಷದಲ್ಲಿ ನಿಷ್ಠೆ ಇರುವವರನ್ನು ಪಕ್ಷ ಯಾವತ್ತೂ ಕೈಬಿಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಪುತ್ರನಿಗೆ ಟಿಕೆಟ್ ತಪ್ಪಿರೋದರ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಮುಂದೆ ಅವರಿಗೆ ಬೇರೆ ಬೇರೆ ಅವಕಾಶಗಳು ಇದ್ದಾವೆ. ಇವಾಗ ಅವ್ರು ಬಿಜೆಪಿ ಉಪಾಧ್ಯಕ್ಷರಾಗಿದ್ದಾರೆ. ಮುಂದೆ ಅವರಿಗೆ ಬೇರೆ ರೀತಿಯ ಅವಕಾಶಗಳನ್ನು ಹೈಕಮಾಂಡ್ ಮಾಡಿಕೊಡುತ್ತದೆ. ಇವನ್ನೆಲ್ಲ ಮೋದಿ, ಜೆಪಿ ನಡ್ಡಾ ನೋಡಿಕೊಳ್ಳುತ್ತಾರೆ.

2023ಕ್ಕೆ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕು ಅನ್ನೋದು ನಮ್ಮ ಗುರಿ. ಆ ದಿಕ್ಕಿನಲ್ಲಿ ಏನೆಲ್ಲ ಪ್ರಯತ್ನಗಳನ್ನು ಮಾಡಬೇಕೋ ಅದನ್ನು ಈಗಿಂದಲೇ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿಯುವ ವಿಶ್ವಾಸ ಇದೆ. ಮೋದಿಯವರ ನೇತೃತ್ವದಲ್ಲಿ ನಾವು ಸ್ಪಷ್ಟ ಬಹುಮತ ಪಡೆಯುತ್ತೇವೆ, ಮತ್ತೆ ಅಧಿಕಾರಕ್ಕೆ ಬರ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಶೀಘ್ರದಲ್ಲೇ ಪಕ್ಷದಲ್ಲಿ ಕೆಲವು ಮಾರ್ಪಾಡುಗಳಾಗಬಹುದು. ಹೆಚ್ಚಿನ ಜವಾಬ್ದಾರಿಗಳನ್ನು ಕೊಡಬಹುದು ಎಂದು ಪಕ್ಷದಲ್ಲಿ ಬದಲಾವಣೆ ಆಗುವ ಸುಳಿವು ನೀಡಿದರು. ಮುಂದಿನ ವಿಧಾಸಭೆಯಲ್ಲಿ ವಿಜಯೇಂದ್ರಗೆ ಟಿಕೆಟ್ ಸಿಗುತ್ತಾ ಎಂಬ ಪ್ರಶ್ನೆಗೆ, ಈಗಲೇ ಅದರ ಬಗ್ಗೆ ಯಾಕೆ ಚರ್ಚೆ. ಸಮಯ ಬಂದಾಗ ಅದರ ಬಗ್ಗೆ ನೋಡೋಣ ಎಂದರು ಬಿಎಸ್ವೈ.
Yediyurappa said Santhosh had nothing to do with this. “Unnecessarily, the media is taking those names,” he said. Yediyurappa also did not comment on the possibility of Vijayendra getting the 2023 Assembly election ticket. “Why discuss that now? Let's see when the time comes,” he said.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm