ಬ್ರೇಕಿಂಗ್ ನ್ಯೂಸ್
27-05-22 08:16 pm HK News Desk ಕರ್ನಾಟಕ
ಮೈಸೂರು, ಮೇ 27 : ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಮೊಮ್ಮಗಳು ವಿಧಿವಶ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದು ಸಾಂತ್ವನ ಹೇಳಿದ್ದಾರೆ. ಜಿಟಿ ದೇವೇಗೌಡರನ್ನು ಓಲೈಸಿ, ಬಿಜೆಪಿಗೆ ಕರೆತರಲು ಭಾರೀ ಪ್ರಯತ್ನಗಳು ನಡೆಯುತ್ತಿರುವ ಮಧ್ಯೆಯೇ ಪ್ರಧಾನಿ ಮೋದಿಯೇ ಸಾಂತ್ವನ ಹೇಳುವ ನೆಪದಲ್ಲಿ ಪತ್ರ ಬರೆದಿದ್ದು ಅಚ್ಚರಿ ಮೂಡಿಸಿದ್ದಲ್ಲದೆ, ರಾಜಕೀಯ ವಲಯದಲ್ಲಿ ನಾನಾ ಅರ್ಥಗಳು ಬರುವಂತೆ ಮಾಡಿದೆ.
ಶ್ರೀ ಜಿ ಟಿ ದೇವೇಗೌಡ ಜಿ, ನಿಮ್ಮ ಮೊಮ್ಮಗಳು ಗೌರಿ ಅವರ ನಿಧನದ ಬಗ್ಗೆ ತಿಳಿದು ನನಗೆ ಆಘಾತವಾಗಿದೆ ಮತ್ತು ತೀವ್ರ ನೋವಾಗಿದೆ. ಇಷ್ಟು ಎಳೆ ವಯಸ್ಸಿನಲ್ಲಿ ಆಕೆ ಇಹಲೋಕ ತ್ಯಜಿಸಿದ್ದಾಳೆ ಎಂದರೆ ನಂಬುವುದು ಅಸಾಧ್ಯ. ತೀವ್ರ ದುಃಖದ ಈ ಸಮಯದಲ್ಲಿ ನನ್ನ ಹೃತ್ಪೂರ್ವಕ ಸಂತಾಪಗಳನ್ನು ಅರ್ಪಿಸುತ್ತೇನೆ.

ಅಂತಹ ಚಿಕ್ಕ ವಯಸ್ಸಿನಲ್ಲಿ ಮಗುವಿನ ನಷ್ಟವು ಪೋಷಕರಿಗೆ ಮತ್ತು ಅಜ್ಜನಾದ ನಿಮಗೆ ಅತ್ಯಂತ ಕಷ್ಟಕರ ಸಮಯವಾಗಿದೆ. ಕುಟುಂಬಕ್ಕೆ ಆದ ನಷ್ಟ ಪದಗಳಿಗೆ ಮೀರಿದೆ. ಗೌರಿ ಬಿಟ್ಟು ಹೋಗಿರುವ ನೆನಪುಗಳು ಕುಟುಂಬಕ್ಕೆ ಸಾಂತ್ವನ ನೀಡಲಿ. ಈ ತುಂಬಲಾರದ ನಷ್ಟವನ್ನು ಭರಿಸುವ ಶಕ್ತಿಯನ್ನು ಕುಟುಂಬದ ಸದಸ್ಯರಿಗೆ ಮತ್ತು ಹಿತೈಷಿಗಳಿಗೆ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ ಎಂದುವ ನರೇಂದ್ರ ಮೋದಿ ಪತ್ರದ ಮೂಲಕ ಸಾಂತ್ವನ ಹೇಳಿದ್ದಾರೆ.


ಮೊಮ್ಮಗಳ ನಿಧನದ ವಿಚಾರದಲ್ಲಿ ಸಾಮಾನ್ಯ ಶಾಸಕರೊಬ್ಬರಿಗೆ ಪತ್ರ ಬರೆದು ಸಾಂತ್ವನ ಹೇಳಿದ್ದು ರಾಜಕೀಯ ಬೆಳವಣಿಗೆ ಮಧ್ಯೆ ನಾನಾ ರೀತಿಯ ಅರ್ಥಗಳನ್ನು ಕಟ್ಟಿಕೊಟ್ಟಿದೆ.
Prime Minister Narendra Modi has condoled the death of Gowri granddaughter of MLA G T Devegowda. In his condolence message addressed to Gowda, dated May 19, Modi has stated that “I am deeply shocked and pained to learn about the passing away of your granddaughter Gowri. It is almost impossible to believe that she has left the world at such a tender age. My deepest heartfelt condolences are with the family in this hour of intense grief”.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm