ಬ್ರೇಕಿಂಗ್ ನ್ಯೂಸ್
28-09-20 10:48 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 28: ಕೃಷಿ ಮಸೂದೆಗಳನ್ನು ವಿರೋಧಿಸಿ ಇಂದು ರೈತ ಸಂಘಟನೆಗಳು ಕರೆ ನೀಡಿರುವ ಬಂದ್ಗೆ ಹಲವು ಕನ್ನಡಪರ ಸಂಘಟನೆಗಳು ಸಾಥ್ ನೀಡಿವೆ. ಈ ಹಿನ್ನೆಲೆಯಲ್ಲಿ ಕರವೇ ಕಾರ್ಯಕರ್ತರು ಇಂದು ಬೆಳ್ಳಂಬೆಳಗ್ಗೆ ನಗರದ ಏರ್ಪೋರ್ಟ್ಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
30ಕ್ಕೂ ಹೆಚ್ಚು ಪ್ರತಿಭಟನಾಕಾರರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆ ಹಿನ್ನೆಲೆ ನಗರದ ಅನೇಕ ಭಾಗಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am