ಬ್ರೇಕಿಂಗ್ ನ್ಯೂಸ್
01-06-22 10:12 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 1: ಪಠ್ಯಪುಸ್ತಕ ರಚನಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಬಿ.ಟಿ.ನಾಗಣ್ಣ ದೂರು ಸಲ್ಲಿಸಿದ್ದು, ರೋಹಿತ್ ಚಕ್ರತೀರ್ಥ ನಾಡಗೀತೆಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ.
ರೋಹಿತ್ ಅವರು ನಾಡಗೀತೆಯನ್ನು ಅವಮಾನಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪಾರ್ಟಿ ಮತ್ತು ಅವರ ಆಡಳಿತವನ್ನು ಅರಬ್ ದೇಶಕ್ಕೆ ಹೋಲಿಸಿದ್ದಾರೆ. ಇಂಥ ವ್ಯಕ್ತಿ ಪಠ್ಯಪುಸ್ತಕ ರಚನಾ ಸಮಿತಿಗೆ ಅಧ್ಯಕ್ಷರಾಗಿ ಇರಬಾರದು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ದೇಶದ ಮಹಾನ್ ಕವಿ ಕುವೆಂಪು ಬರೆದಿರುವ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೇ ಅನ್ನುವ ಪದ್ಯವನ್ನು ರಾಜ್ಯದ ನಾಡಗೀತೆಯೆಂದು ಪರಿಗಣಿಸಲಾಗಿದೆ. ಆದರೆ ಇಂಥ ವ್ಯಕ್ತಿಯ ಬಗ್ಗೆ ಮತ್ತು ಗೀತೆಯ ಬಗ್ಗೆ ರೋಹಿತ್ ಅವಹೇಳನ ಮಾಡಿದ್ದಾರೆ.
ತುಂಗಾ ನದಿಯನ್ನು ಮದ್ಯಕ್ಕೆ ಹೋಲಿಸಿದ್ದಾರೆ. ಕರ್ನಾಟಕವನ್ನು ಕುಡುಕರ ನಾಡು ಎಂದು ಹೇಳಿದ್ದಾರೆ. ರಾಜ್ಯದ ಜನರು ಮೂರ್ಖರು, ದೇಶಭಕ್ತಿ ಇಲ್ಲದವರು ಎಂದು ಬರೆದಿದ್ದಾರೆ. ಈ ರೀತಿ ನಾಡಿನ ಜನರನ್ನು ಎತ್ತಿಕಟ್ಟಿ ಸೌಹಾರ್ದ ಹಾಳುಗೆಡಹುವ ಹುನ್ನಾರ ಇದೆ. ಜನರ ಭಾವನೆಯನ್ನು ಕೆರಳಿಸುವ, ಉದ್ರೇಕಿಸುವ ಗುರಿ ಹೊಂದಿದೆ. ಆರೋಪಿಯ ವಿರುದ್ಧ 124 ಎ, 153 ಎ, 295, 295 ಎ ಮತ್ತು 504 ಅಡಿ ಪ್ರಕರಣ ದಾಖಲಿಸಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
The Karnataka textbook row has taken a new turn after a social worker lodged police complaint against Chairman of the Textbook Revision Committee, Rohith Chakrathirtha. The complaint has been lodged in Cubbon Park police station in Bengaluru by social worker B.T. Naganna, police said on Wednesday. The complainant has alleged that Rohith Chakrathirtha has insulted the regional-anthem of Karnataka.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm