ಬ್ರೇಕಿಂಗ್ ನ್ಯೂಸ್
05-06-22 01:59 pm HK News Desk ಕರ್ನಾಟಕ
ಬೆಂಗಳೂರು, ಜೂನ್ 5 : ಬಸವಣ್ಣ ಪಠ್ಯ ವಿವಾದದ ಬಳಿಕ ಇದೀಗ ಅಂಬೇಡ್ಕರ್ ಪಠ್ಯದ ಬಗ್ಗೆ ಆಕ್ಷೇಪ ಕೇಳಿಬಂದಿದೆ. ಅಂಬೇಡ್ಕರ್ ಅವರಿಗೆ ಇದ್ದ ಬಿರುದನ್ನು ರೋಹಿತ್ ಚಕ್ರತಿರ್ಥ ಸಮಿತಿ ಕೈಬಿಟ್ಟಿದೆ ಎನ್ನುವ ಆರೋಪ ಉಂಟಾಗಿದೆ.
ಫಠ್ಯದಲ್ಲಿ ಅಂಬೇಡ್ಕರ್ ಅವರಿಗೆ ನೀಡಿದ್ದ 'ಸಂವಿಧಾನ ಶಿಲ್ಪಿ' ಎಂಬ ಬಿರುದನ್ನು ಪಠ್ಯದಿಂದ ಪರಿಷ್ಕರಣಾ ಸಮಿತಿ ತೆಗೆದುಹಾಕಿದೆ. ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಅಂಬೇಡ್ಕರ್ ಅವರಿಗೆ ಇದ್ದ 'ಸಂವಿಧಾನ ಶಿಲ್ಪಿ' ಬಿರುದನ್ನು ಕೈಬಿಟ್ಟಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

9ನೇ ತರಗತಿಯ 'ನಮ್ಮ ಸಂವಿಧಾನ' ಪಠ್ಯವನ್ನು ಪರಿಷ್ಕರಣೆ ಮಾಡಲಾಗಿದೆ. 'ಸಂವಿಧಾನ ಶಿಲ್ಪಿ' ಪಠ್ಯದಲ್ಲಿ ಸಂವಿಧಾನ ಕರಡು ರಚನಾ ಸಮಿತಿ ಬಗ್ಗೆ ಮಾಹಿತಿ ಇದೆ. ಭಾರತದ ಸಂವಿಧಾನ ರಚನೆಗೆ ನೀಡಿದ ಕೊಡುಗೆ ಆಧರಿಸಿ ಅಂಬೇಡ್ಕರ್ ಅವರಿಗೆ 'ಸಂವಿಧಾನ ಶಿಲ್ಪಿ' ಬಿರುದು ನೀಡಲಾಗಿತ್ತು.

ಅಂಬೇಡ್ಕರ್ ಅವರನ್ನು 'ಸಂವಿಧಾನ ಶಿಲ್ಪಿ' ಎಂದು ಬರಗೂರು ರಾಮಚಂದ್ರಪ್ಪ ಸಮಿತಿ ಪಠ್ಯದಲ್ಲಿ ಉಲ್ಲೇಖಿಸಿತ್ತು. ಆದರೆ, 'ಸಂವಿಧಾನ ಶಿಲ್ಪಿ' ಎಂಬ ಉಲ್ಲೇಖವನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಪಠ್ಯದಿಂದ ಕೈಬಿಟ್ಟಿದೆ. 'ಸಂವಿಧಾನ ಶಿಲ್ಪಿ' ಬಿರುದನ್ನು ತೆಗೆದಿರುವುದಕ್ಕೆ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಅಂಬೇಡ್ಕರ್ ಅವರಿಗೆ ಉದ್ದೇಶಪೂರ್ವಕ ಅವಹೇಳನ ಮಾಡಲಾಗಿದೆ ಎಂದು ರೋಹಿತ್ ಚಕ್ರತೀರ್ಥ ಸಮಿತಿ ವಿರುದ್ಧ ಆಕ್ರೋಶ ತೀವ್ರಗೊಂಡಿದೆ.
Textbook Review Controversy Not yet over. There is a dispute arose. The Ambedkar controversy has come to light after Basavanna’s controversy. The Department of Education, which was all cool, was once again hot. CM Bommai, who has let out a sigh as the controversy is over, is back in tension. It is true that the government’s text revision has been controversial.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm