ಬ್ರೇಕಿಂಗ್ ನ್ಯೂಸ್
06-06-22 09:04 pm HK News Desk ಕರ್ನಾಟಕ
ಹುಬ್ಬಳ್ಳಿ , ಜೂ 06: ನಾನು ಮೊದಲಿನಿಂದಲೂ ಆರ್‌ಎಸ್‌ಎಸ್ ವಿರೋಧಿ. ಅದರ ಬಗ್ಗೆ ಮಾತನಾಡಿದಾಗೆಲ್ಲಾ ಸುಟ್ಟು ಹೋಗ್ತೀನಿ ಅಂತಾರೆ, ಆದರೆ ನಾನಿನ್ನು ಚೆನ್ನಾಗಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಮೊದಲಿಂದಲೂ ಆರ್‌ಎಸ್‌ಎಸ್ ವಿರೋಧಿ, ಸರಸಂಘಚಾಲಕರು ಒಂದೇ ಜಾತಿಗೆ ಸೇರಿದವರು ಎಂಬ ಆರೋಪಕ್ಕೆ ಉತ್ತರವೇ ಇಲ್ಲ. ದಲಿತ, ಹಿಂದುಳಿದ ವರ್ಗದವರು ಯಾರೂ ಸರಸಂಘಚಾಲಕರನ್ನಾಗಿ ಮಾಡಿಲ್ಲ. ನಾನು ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದಾಗೆಲ್ಲಾ ನಾನು ಸುಟ್ಟು ಹೋಗ್ತೀನಿ ಅಂತ ಬಿಜೆಪಿ ನಾಯಕರು ಹೇಳ್ತಿದ್ದಾರೆ. ಆದ್ರೆ ನಾನಿನ್ನು ಚೆನ್ನಾಗಿದ್ದೀನಿ ಸುಟ್ಟು ಹೋಗಿಲ್ಲ ಎಂದಿದ್ದಾರೆ.
ಬಿಜೆಪಿ ಹಾಗೂ ಆರ್‌ಎಸ್‌ಎಸ್‌ಗೆ ಬೇರೆ ಕೆಲಸ ಇಲ್ಲ. ಚಡ್ಡಿಗಳು ಮಾಡುವುದು ಚಡ್ಡಿ ಕೆಲಸವನ್ನೇ. ನನ್ನ ಆರೋಪ ಸತ್ಯವಾಗಿರೋದ್ರಿಂದ ಚಡ್ಡಿಗಳು ಮೌನವಾಗಿದ್ದಾರೆ ಎಂದು ಕುಟುಕಿದ್ದಾರೆ.

ಇದೇ ವೇಳೆ ರಾಜ್ಯಸಭೆ ಚುನಾವಣೆ ವಿಚಾರವಾಗಿ ಮಾತನಾಡಿ, ಕೋಮುವಾದಿ ಪಕ್ಷದ ಅಭ್ಯರ್ಥಿ ಸೋಲಿಸಬೇಕು ಅನ್ನೋದು ನಮ್ಮ ಉದ್ದೇಶ. ಆದರೆ ಜೆಡಿಎಸ್ ಕೂಡಾ ಅಭ್ಯರ್ಥಿ ಹಾಕಿ ಚುನಾವಣೆ ಜಟಿಲಗೊಳಿಸಿದೆ. ಕೋಮುವಾದಿ ಅಭ್ಯರ್ಥಿ ಸೋಲಿಸುವ ಉದ್ದೇಶ ಇದ್ದಿದ್ದರೆ ಅಭ್ಯರ್ಥಿ ಹಾಕುತ್ತಿರಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಹೆಚ್.ಡಿ.ದೇವೆಗೌಡರು ಸ್ಪರ್ಧಿಸಿದಾಗ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿದಿರಲಿಲ್ಲ. ಏಕೆಂದರೆ ದೇವೇಗೌಡರು ಗೆಲ್ಲಬೇಕು ಎನ್ನುವುದು ಕಾಂಗ್ರೆಸ್ ಉದ್ದೇಶವಾಗಿತ್ತು. ನಾನು ಒಂದು ಕಲ್ಲಿನಿಂದ ಎರಡಕ್ಕಿ ಹೊಡೆದಿಲ್ಲ. ಕುಮಾರಸ್ವಾಮಿನೇ ಏನೇನೋ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
Whenever I take about Rss they say you will be burnt, but I am fine till now slams Siddaramaiah at Hubbali. I hate RSS, I don't like their agenda we will burn their chaddis all over the state he added.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm