ಬ್ರೇಕಿಂಗ್ ನ್ಯೂಸ್
09-06-22 08:52 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 9 : ಏಯ್ ನಾನ್ಯಾರು ಗೊತ್ತಾ.. ಅರವಿಂದ ಲಿಂಬಾವಳಿ ಮಗಳು ನಾನು, ಕಿರಿಕ್ ಮಾಡಿದ್ರೆ ಪರಿಣಾಮ ನೆಟ್ಟಗಿರಲ್ಲ.. ಹೀಗೆ ಮಾಜಿ ಸಚಿವ, ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿ ರಸ್ತೆ ಮಧ್ಯೆ ಟ್ರಾಫಿಕ್ ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದಾಳೆ.
ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ಬಳಿ ಘಟನೆ ನಡೆದಿದೆ. ರ್ಯಾಶ್ ಡ್ರೈವ್ ಮಾಡಿಕೊಂಡು ಬಂದ ಯುವತಿ ಕಾರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಕಾರು ನಿಲ್ಲಿಸದೇ ಯುವತಿ ಮುನ್ನುಗ್ಗಿದ್ದಾಳೆ. ಚೇಸ್ ಮಾಡಿ ಕ್ಯಾಪಿಟಲ್ ಹೊಟೆಲ್ ಬಳಿ ಕಾರನ್ನು ಕಬ್ಬನ್ ಪಾರ್ಕ್ ವಿಭಾಗದ ಸಂಚಾರ ಪೊಲೀಸರು ತಡೆದು ನಿಲ್ಲಿಸಿದ್ದಾರೆ.

ಈ ವೇಳೆ ಪೊಲೀಸರೊದಿಗೆ ಯುವತಿ "ನಾನು ಯಾರು ಗೊತ್ತಾ? ಶಾಸಕ ಅರವಿಂದ್ ಲಿಂಬಾವಳಿ ಗೊತ್ತಾ? ಅರವಿಂದ ಲಿಂಬಾವಳಿ ಮಗಳು ನಾನು" ಎಂದು ವಾಗ್ವಾದಕ್ಕಿಳಿದಿದ್ದಾಳೆ. ಅರವಿಂದ್ ಲಿಂಬಾವಳಿ ಮಗಳು ನಾನು ಎಂದು ಏರುಧ್ವನಿಯಲ್ಲಿ ಕಿರಿಕ್ ಮಾಡಿದರೂ, ಪೊಲೀಸರು ಕೇಳಲಿಲ್ಲ. ಹಾಗಂತ, ನೀವು ತಪ್ಪು ಮಾಡುವುದು ಸರಿಯಲ್ಲ ಎಂದು ವಾದಿಸಿದ್ದಾರೆ.

ಆದರೆ ಯುವತಿ ಅವಾಚ್ಯ ಶಬ್ದಗಳಿಂದ ಪೊಲೀಸರಿಗೇ ನಿಂದಿಸಿದ್ದಾಳೆ. ರ್ಯಾಶ್ ಡ್ರೈವ್ ಸೇರಿ ಹಳೆಯ ಕೇಸುಗಳನ್ನೆಲ್ಲ ತೆಗೆದು ದಂಡ ವಸೂಲಿ ಮಾಡಿರುವ ಪೊಲೀಸರು ಯುವತಿಯಿಂದ ಒಟ್ಟು 10 ಸಾವಿರ ರೂಪಾಯಿ ಕಕ್ಕಿಸಿದ್ದಾರೆ.
Former minister and BJP MLA Arvind Limbawali, who violated traffic rules, has been remanded to police for Rs 10,000. Fines have been imposed. The daughter of a limpawali, who was annoyed by the traffic stop, had a verbal altercation with the police as soon as she got out of the car. Do I know the daughter of MLA Aravind Limbaavali? Awaaz has called the police. Well, it is MLA Gaddi who has argued that I am the daughter of Aravind Limbayavali.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm