ಬ್ರೇಕಿಂಗ್ ನ್ಯೂಸ್
10-06-22 12:37 pm HK News Desk ಕರ್ನಾಟಕ
ಕಾರವಾರ, ಜೂನ್ 10 : ಸ್ನೇಹಿತರೊಂದಿಗೆ ಮುರ್ಡೇಶ್ವರ ಕಡಲ ತೀರಕ್ಕೆ ಬಂದು ನೀರಾಟದಲ್ಲಿ ತೊಡಗಿದ್ದ ಪ್ರವಾಸಿಗರ ಪೈಕಿ ಇಬ್ಬರು ಯುವಕರು ನೀರುಪಾಲಾದ ಘಟನೆ ನಡೆದಿದೆ.
ಅಬ್ರಾರ್ ಶೇಖ್(21) ಮತ್ತು ಸುಶಾಂತ್ ಎಂ.ಎಸ್(23) ನೀರುಪಾಲಾದ ಪ್ರವಾಸಿಗರು. ಇತರ ಮೂವರನ್ನು ಸ್ಥಳೀಯ ರಕ್ಷಣಾ ಸಿಬಂದಿ ರಕ್ಷಣೆ ಮಾಡಿದ್ದಾರೆ.

ಅಬ್ರಾರ್, ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ 12 ಮಂದಿ ಸ್ನೇಹಿತರೊಂದಿಗೆ ಟೂರಿಗೆ ಆಗಮಿಸಿದ್ದ. ಇದೇ ವೇಳೆ, ಶಿವಮೊಗ್ಗ ಜಿಲ್ಲೆಯ ಆಗುಂಬೆಯಿಂದ ಸುಶಾಂತ್ ತನ್ನ ಕುಟುಂಬದೊಂದಿಗೆ ಬಂದಿದ್ದ. ಗುರುವಾರ ಸಂಜೆ ಈಜಾಟಕ್ಕೆ ಸಮುದ್ರಕ್ಕೆ ಇಳಿದಿದ್ದ ವೇಳೆ ಇಬ್ಬರು ಯುವಕರು ನೀರಿನ ಅಲೆಯಲ್ಲಿ ಕೊಚ್ಚಿಹೋಗಿ ಕಣ್ಮರೆಯಾಗಿದ್ದಾರೆ. ಇವರ ಜೊತೆಗೇ ನೀರಲ್ಲಿ ಈಜುತ್ತಿದ್ದ ಮತ್ತಿಬ್ಬರು ಯುವಕರು ಮತ್ತು ಇನ್ನೋರ್ವ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two youths drown at Murdeshwar beach. One is said to be from Karwar and the other youth is said to be from Agumbe.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm