ಬ್ರೇಕಿಂಗ್ ನ್ಯೂಸ್
10-06-22 06:36 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 10 : ಜೆಡಿಎಸ್ ಶಾಸಕರೊಬ್ಬರು ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಹಾಕಿದ್ದಾರೆ. ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಕೆ. ಶ್ರೀನಿವಾಸ ಗೌಡ ತನ್ನ ಪಕ್ಷದ ಅಭ್ಯರ್ಥಿ ಬಿಟ್ಟು ಕಾಂಗ್ರೆಸ್ ಪರವಾಗಿ ಮತ ಹಾಕಿದ್ದಾರೆ.
ಮತದಾನ ಬಳಿಕ ವಿಧಾನಸಭೆ ಕಚೇರಿಯಿಂದ ಹೊರಬಂದ ನೆರೆದಿದ್ದ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಶ್ರೀನಿವಾಸ ಗೌಡ, ನಾನು ಈ ಹಿಂದೆ ಕಾಂಗ್ರೆಸ್ ನಲ್ಲಿದ್ದಾಗ ಸಚಿವನಾಗಿದ್ದೆ. ಹಾಗಾಗಿ ಮತ್ತೆ ಕಾಂಗ್ರೆಸ್ ಸೇರಬೇಕೆಂಬ ಇಚ್ಚೆಯಲ್ಲಿದ್ದೇನೆ. ನನ್ನ ನಿರ್ಧಾರದಿಂದ ಕುಮಾರಸ್ವಾಮಿ ಸಿಟ್ಟಾದ್ರೆ ಆಗಲಿ ಬಿಡಿ, ರಾಜಕೀಯದಲ್ಲಿ ಇವೆಲ್ಲಾ ಕಾಮನ್. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ ಎನ್ನುತ್ತಾ ಹೊರ ನಡೆದಿದ್ದಾರೆ.
K Srinivasa Gowda, JD(S) MLA from Kolar, Friday told reporters that he voted for the Congress party in the Rajya Sabha polls. This comes amid remarks by the party chief H D Kumaraswamy that Congress leader Siddaramaiah had asked JD(S) MLAs to not vote for their own party but for the grand old party.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm