ಬ್ರೇಕಿಂಗ್ ನ್ಯೂಸ್
03-08-20 07:58 am Bangalore Correspondent ಕರ್ನಾಟಕ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಬರಹದ ಹಿನ್ನಲೆಯಲ್ಲಿ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ ಅವರನ್ನು ಬಂಧಿಸಲಾಗಿದೆ.
ಭಾನುವಾರ ರಾತ್ರಿ ಕೆ.ಆರ್.ಪುರಂನಲ್ಲಿರುವ ನಿವಾಸದಿಂದಲೇ ಆನಂದ್ ಪ್ರಸಾದ್ ಅವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.
ಟ್ವಿಟ್ಟರ್ನಲ್ಲಿ ಆರ್.ಜೆ. ನವೀದ್ ಎಂಬುವರು ಅಮಿತ್ ಷಾಗೆ ಕೊರೋನಾ ಪಾಸಿಟಿವ್ ಬಂದಿರುವ ಕುರಿತು ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯೆಯಾಗಿ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ ಅವರು ಅಮಿತ್ ಷಾ ಬಗ್ಗೆ ಆಕ್ಷೇಪಾರ್ಹವಾಗಿ ಕಮೆಂಟ್ ಹಾಕಿದ್ದರು. ಸದ್ಯ ಟ್ವಿಟರ್ ಬರಹ ಡಿಲೀಟ್ ಮಾಡಲಾಗಿದೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 505 (1)(ಬಿ)(ನಕಲಿ ಸಂದೇಶ ರವಾನೆ), 505(1) (ಅ), 153(ಕೋಮು ಸಂಘರ್ಷಕ್ಕೆ ಪ್ರೇರೇಪಣೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm