ಬ್ರೇಕಿಂಗ್ ನ್ಯೂಸ್
29-09-20 01:35 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 29: ಬೆಂಗಳೂರು ಉಗ್ರರ ಸ್ವರ್ಗವಾಗಿದೆ ಎಂಬ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ತೀವ್ರವಾಗಿ ಟೀಕಿಸಿದ್ದಾರೆ. 'ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿಜೆ ಹಳ್ಳಿ ಘಟನೆ ನಂತರ ಸಿಕ್ಕಿಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು' ಎಂದು ಟ್ವೀಟ್ ಮೂಲಕ ಟೀಕಿಸಿದ್ದಾರೆ.
ಬೆಂಗಳೂರು ಬಿಬಿಎಂಪಿ, 28 ವಿಧಾನಸಭೆ ಕ್ಷೇತ್ರ, ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧ್ರುವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗ್ಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತದೆ. ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಬಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನ ಮೂಡುತ್ತಿದೆ. ಯಾಕೆಂದರೆ ಕೆಲವರಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ ! ಎನ್ನುವ ಮೂಲಕ ಯುವಮೋರ್ಚಾ ಅಧ್ಯಕ್ಷರಾಗಿ ನೇಮಕವಾದೊಡನೆ ಇಂತಹ ಹೇಳಿಕೆ ಬಂದಿರುವ ನೆಲೆಯಲ್ಲಿ ಪರೋಕ್ಷವಾಗಿ ಟೀಕಿಸಿದ್ದಾರೆ.
Join our WhatsApp group for latest news updates (2)
ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿಜೆ ಹಳ್ಳಿ ಘಟನೆ ನಂತರ ಸಿಕ್ಕಿ ಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ, ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು.
— H D Kumaraswamy (@hd_kumaraswamy) September 29, 2020
1/4
ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರವಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು.
— H D Kumaraswamy (@hd_kumaraswamy) September 29, 2020
3/4
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 02:04 pm
HK News Desk
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm