ಬ್ರೇಕಿಂಗ್ ನ್ಯೂಸ್
29-09-20 09:11 pm Bangalore Correspondant ಕರ್ನಾಟಕ
ಬೆಂಗಳೂರು, ಸಪ್ಟೆಂಬರ್ 29: ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯರಿಗೂ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಶಾಸಕರೇ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಇಂದು ಬೆಳಗ್ಗೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ 10ನೇ ಬಾರಿಗೆ ಕೊವಿಡ್ ಪರೀಕ್ಷೆ ಮಾಡಿಸಿದ್ದು, ವರದಿಯಲ್ಲಿ ಕೊರೊನಾವೈರಸ್ ಪಾಸಿಟಿವ್ ಬಂದಿದೆ.
ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕೊರೊನಾವೈರಸ್ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ.
CBC, RFT, LFT, ECG, ಸಿಟಿ ಸ್ಕ್ಯಾನ್, ಡಿ ಡೈಮರ್, LDH, Serum Ferricin ಹಾಗು CRP ಈ ಎಲ್ಲಾ ಪರೀಕ್ಷೆಗಳನ್ನು ವೈದ್ಯರು ಮಾಡಿದ್ದು ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿರುವ ಬಗ್ಗೆ ಶಾಸಕ ರೇಣುಕಾಚಾರ್ಯ ಅವರು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am