ಬ್ರೇಕಿಂಗ್ ನ್ಯೂಸ್
17-06-22 04:56 pm Bengalore Correspondent ಕರ್ನಾಟಕ
ಬೆಂಗಳೂರು, ಜೂ 17: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಜೂನ್ 18ಕ್ಕೆ ಪಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶವನ್ನು ಪ್ರಕಟಿಸಲಿದೆ. ಬೆಳಗ್ಗೆ 11 ಗಂಟೆಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.
ದ್ವಿತೀಯ ಪಿಯುಸಿ 2021-22ನೇಸಾಲಿನ ಫಲಿತಾಂಶವನ್ನು ಜೂನ್ 18 ರಂದು ಪ್ರಕಟಿಸಲಿದೆ. ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಈ ವೆಬ್ಸೈಟ್ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.

ಹಿಜಾಬ್ ಗೊಂದಲದ ನಡುವೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಏಪ್ರಿಲ್ 22 ರಿಂದ ಮೇ 18ರ ವರೆಗೂ ಪರೀಕ್ಷೆಗಳು ನಡೆದಿದ್ದವು. 6,84,255 ವಿದ್ಯಾರ್ಥಿಗಳು 2021-22ನೇ ಸಾಲಿನಲ್ಲಿ ಪರೀಕ್ಷೆಯನ್ನು ಬರೆದಿದ್ದರು. ಈ ಪೈಕಿ 3,46,936 ವಿದ್ಯಾರ್ಥಿಗಳು ಹಾಗೂ 3,37,319 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆದಿದ್ದಾರೆ. 6,00,519 ಫ್ರಷರ್ ವಿದ್ಯಾರ್ಥಿಗಳಾಗಿದ್ದು , 61,808 ಪುನಾರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಫಲಿತಾಂಶದ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶವನ್ನು ಪಡೆಯುವುದು ಹೇಗೆ..?
ಪಿಯುಸಿ ಫಲಿತಾಂಶದ ಬಳಿಕ ವಿದ್ಯಾರ್ಥಿಗಳು ಕಾಲೇಜು ಸೇರಲು ಅನುಕಾಲವಾಗಲಿದ್ದು NEP ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಿರುವುದರಿಂದ ವಿದ್ಯಾರ್ಥಿಗಳು ವಿಭಿನ್ನ ಕೋರ್ಸ್ ತೆಗದುಕೊಳ್ಳಲು ಅನುಕೂಲಗಳಿವೆ. ದ್ವಿತೀಯ ಪಿಯುಸಿಯಲ್ಲಿ ಎಷ್ಟು ಅಂಕಗಳನ್ನು ಪಡೆಯುವಿರಿ ಎನ್ನುವುದರ ಮೇಲೆ ಕೆಲವು ಕೋರ್ಸ್ಗಳನ್ನು ತೆಗೆದುಕೊಳ್ಳಲು ಅನುಕೂಲವಾಗಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ.
— B.C Nagesh (@BCNagesh_bjp) June 17, 2022
ವಿದ್ಯಾರ್ಥಿಗಳಿಗೆ ಶುಭಾಶಯಗಳು.
2nd PUC exam results will be announced tomorrow.
Best wishes to all students💐.
Karnataka 2nd PUC result 2022 will be declared tomorrow, June 17, state primary and secondary education minister BC Nagesh announced today.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm