ಬ್ರೇಕಿಂಗ್ ನ್ಯೂಸ್
20-06-22 09:19 pm HK News Desk ಕರ್ನಾಟಕ
ಮಡಿಕೇರಿ, ಜೂ 20: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಬಂದಿದ್ದು ಬೆಂಕಿ ಹಚ್ಚಲು ಎಂದು ಕೆಪಿಸಿಸಿ ಉಪಾಧ್ಯಕ್ಷ ವಿನಯ್ ಕುಮಾರ್ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಗೆ ಅಗತ್ಯದ ಮತ ಇಲ್ಲ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಕಂಡರೆ ಬಿಜೆಪಿಗೆ ಭಯ. ಅದಕ್ಕೆ ಇಡಿ ಬಿಟ್ಟು ಕಾಂಗ್ರೆಸ್ಸನ್ನು ಭಯಪಡಿಸಲು ಯತ್ನಿಸುತ್ತಿದೆ. ಅದಕ್ಕೆಲ್ಲಾ ಕಾಂಗ್ರೆಸ್ ತಲೆಕೆಡಿಸಿಕೊಳ್ಳುವುದಿಲ್ಲ, ಹೆದರುವುದಿಲ್ಲ ಎಂದು ಹೇಳಿದರು.
ವಿದೇಶಗಳ ಜೊತೆಗಿನ ಭಾರತದ ಸಂಬಂಧ ಹಾಳಾಗಿ ಹೋಗಿದೆ. ಅಗ್ನಿಪಥ್ ಯೋಜನೆ ವಿರುದ್ಧ ದೇಶದ ಜನ ದಂಗೆ ಎದ್ದಿದ್ದಾರೆ. ಇದಕ್ಕೆಲ್ಲಾ ಕೇಂದ್ರದ ನರೇಂದ್ರ ಮೋದಿ ಸರ್ಕಾರವೇ ಕಾರಣ ಎಂದು ತಿಳಿಸಿದರು.
PM Narendra Modi has come to Karnataka to set state on fire slams Vinay Kumar Sorake at Madikeri.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm