ಬ್ರೇಕಿಂಗ್ ನ್ಯೂಸ್
23-06-22 11:02 am Bengalore Correspondent ಕರ್ನಾಟಕ
ಬೆಂಗಳೂರು, ಜೂ.23: ಬೆಂಗೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.
ರೇವಾ ಮತ್ತು ದಿವ್ಯಾ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ಗಳ ಮೇಲೆ ದಾಳಿ ನಡೆದಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಆದಾಯ ತೆರಿಗೆ ಪಾವತಿಸದೇ ಮರೆಮಾಚಿದ ಆರೋಪ ಮೇಲೆ ಈ ದಾಳಿ ನಡೆದಿದೆ.

ಶುಲ್ಕ ವಸೂಲಿ ಸುಳ್ಳು ಲೆಕ್ಕ ತೋರಿಸಿ ತೆರಿಗೆ ವಂಚನೆ ಮಾಡಿದ ಆರೋಪವು ಕೂಡ ರೇವಾ ಹಾಗೂ ದಿವ್ಯಾ ಗ್ರೂಪ್ ಮೇಲೆ ಇದೆ. ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ಸುಮಾರು 70 ವಾಹನಗಳಲ್ಲಿ ಅಧಿಕಾರಿಗಳು ಆಗಮಿಸಿ ದಾಳಿ ಮಾಡಿದ್ದಾರೆ.
ಕರ್ನಾಟಕ ಹಾಗೂ ಗೋವಾ ವಲಯದ ಐಟಿ ಅಧಿಕಾರಿಗಳಿಂದ ಈ ದಾಳಿ ನಡೆದಿದೆ.
The Income Tax department was conducting raids at the offices and buildings of some reputed private educational institutes in Bengaluru on Thursday. According to sources, the I-T sleuths were conducting raids since early morning on Sri Krishnadevaraya Education Institution, Reva University and Divyashree Institute and others in Bengaluru.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm