ಬ್ರೇಕಿಂಗ್ ನ್ಯೂಸ್
30-09-20 06:21 pm Bangalore Correspondent ಕರ್ನಾಟಕ
ಬೆಂಗಳೂರು,ಸೆ.30: ಬಾಬ್ರಿ ಮಸೀದಿ ಪ್ರಕರಣದ ತೀರ್ಪನ್ನ ನಾನು ಸ್ವಾಗತ ಮಾಡುತ್ತೇನೆ ಅಂತಾ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ. ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಆರೋಪಿಗಳೆಲ್ಲಾ ನಿರ್ದೋಷಿ ಎಂದು ಲಖನೌದ ಸಿಬಿಐ ಕೋರ್ಟ್ ತೀರ್ಪು ಕೊಟ್ಟಿದೆ. ಈ ಹೋರಾಟದಲ್ಲಿ ನಾನು ಕೂಡ ಭಾಗವಹಿಸಿದ್ದೆ. ಇಂದಿನ ತೀರ್ಪಿನ ಬಗ್ಗೆ ಕೇಳಿ ನನಗೆ ಸಂತೋಷವಾಗಿದೆ ಎಂದರು.
ಹೋರಾಟಗಾರರಿಗೆ ಯಾವತ್ತೂ ಯಶಸ್ಸು ಸಿಗುತ್ತೆ ಅನ್ನೋದಕ್ಕೆ ಇದೊಂದು ತಾಜಾ ಉದಾಹರಣೆ. ಬಹುಶಃ ಆ ಸಂದರ್ಭದಲ್ಲಿ ಲಾಲ್ ಕೃಷ್ಣ ಅಡ್ವಾಣಿ ಅವರ ಐತಿಹಾಸಿಕ ಭಾಷಣವನ್ನ ಯಾರೂ ಮರೆಯಲು ಸಾಧ್ಯವಿಲ್ಲ. ಅಂತಹ ಮಹಾನ್ ವ್ಯಕ್ತಿಯ ಹೋರಾಟದ ಪರಿಣಾಮ ಇಂದು ಮಹತ್ವದ ತೀರ್ಪು ಬಂದಿದೆ. ಅದರಂತೆ ಇಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಶುರುವಾಗಿದೆ.
ಈ ಒಂದು ಯಶಸ್ಸಿಗೆ ಕಾರಣ ಲಾಲ್ ಕೃಷ್ಣ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಶಿ. ಈ ತೀರ್ಪನ್ನ ಸ್ವಾಗತ ಮಾಡ್ತೇನೆ ಅಂತಾ ಅವರು ಹೇಳಿದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am