ಬ್ರೇಕಿಂಗ್ ನ್ಯೂಸ್
01-07-22 05:32 pm HK News Desk ಕರ್ನಾಟಕ
ಮೈಸೂರು, ಜುಲೈ 1: ನಿಮ್ಮ 17 ಎಪಿಸೋಡ್ ಸಿಡಿಗಳು ನನ್ನ ಬಳಿ ಇವೆ. ಪ್ರಾಮಾಣಿಕವಾಗಿದ್ರೆ ಕೋರ್ಟಿನಿಂದ ತಂದಿರುವ ತಡೆಯಾಜ್ಞೆ ರದ್ದುಗೊಳಿಸಿ. ಆಮೇಲೆ ನಿಮ್ಮ ಬಂಡವಾಳ ಬಯಲಾಗುತ್ತೆ ಎಂದು ಮೈಸೂರು ಸಂಸದ ಪ್ರತಾಪ್‌ಸಿಂಹ ವಿರುದ್ಧ ಕಾಂಗ್ರೆಸ್ ವಕ್ತಾರ ಎನ್.ಲಕ್ಷ್ಮಣ್ ಹೊಸ ಬಾಂಬ್ ಸಿಡಿಸಿದ್ದಾರೆ.
ನಿಮ್ಮ ರೀತಿ ಒಂದು ರೂಪಾಯಿ ಮಾನನಷ್ಟ ಮೊಕದ್ದಮೆ ಹಾಕಿಸಿಕೊಂಡಿಲ್ಲ. ನಿಮ್ಮ ರೀತಿ ಹೆಂಡತಿಯನ್ನ ತಂಗಿ ಎಂದು ಮೂಡಾ ಸೈಟ್ ಪಡೆದಿಲ್ಲ. ನಿಮ್ಮ ರೀತಿ ಸೆಕ್ಸ್ ಸ್ಕ್ಯಾಂಡಲ್ ಸಿಡಿಗೆ ಸ್ಟೇ ತಂದಿಲ್ಲ. ನೀವು ತಾಕತ್ತಿದ್ದರೆ ಸ್ಟೇ ಅರ್ಡರನ್ನು ತೆರವು ಮಾಡಿ. ಪ್ರಾಮಾಣಿಕ ಇರುತ್ತಿದ್ದರೆ ಸ್ಟೇ ತರಬೇಕಿತ್ತಾ ಎಂದು ಪ್ರಶ್ನೆ ಮಾಡಿದರು.

ನೀವು ಮೆಗಾ ಗ್ಯಾಸ್ ಯೋಜನೆಯಡಿ 50 ಕೋಟಿ ಲಂಚ ಪಡೆದಿದ್ದೀರ. ನಿಮ್ಮ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ಇದಕ್ಕೆಲ್ಲ ಏನು ಹೇಳುತ್ತೀರಿ. ಅಭಿವೃದ್ಧಿ ವಿಚಾರದಲ್ಲಿ ಚರ್ಚೆಗೆ ರೆಡಿ ಎಂದಿದ್ದವರು ಈಗ ಯಾಕೆ ಹಿಂದೆ ಸರಿಯುತ್ತಿದ್ದಾರೆ ಎಂದು ಎನ್.ಲಕ್ಷ್ಮಣ್ ಪ್ರಶ್ನೆ ಮಾಡಿದರು.
ಮೈಸೂರು ಅಭಿವೃದ್ಧಿ ಕುರಿತಂತೆ ಆರೋಗ್ಯಕರ ಚರ್ಚೆಗೆ ಕರೆದರೂ ಕುಂಟು ನೆಪ ಹೇಳಿ ಗೈರಾಗುತ್ತಿದ್ದಾರೆ. ಪ್ರತಾಪ್‌ಸಿಂಹ ಕಳುಹಿಸುವ ಮೇಧಾವಿಗಳ ಜೊತೆಗೆ ಚರ್ಚೆ ಮಾಡ್ತೀವಿ. ನೀವು ಯಾರ್ಯಾರನ್ನ ಕಳುಹಿಸ್ತೀನಿ ಅಂತ ಪತ್ರ ಬರೆಯಿರಿ.
ನನ್ನನ್ನ ಹಂದಿ, ಕತ್ತೆ ಎಂದು ಕರೆದಿರುವುದಕ್ಕೆ ನನಗೆ ಹೆಮ್ಮೆ ಆಗುತ್ತೆ. ಹಂದಿ ಕೇವಲ ಪ್ರಾಣಿಯಲ್ಲ, ಕೆಲ ವರ್ಗದ ಆಹಾರ ಪದ್ಧತಿ. ಕೆಲವರು ಹಂದಿಯನ್ನ ಪೂಜೆ ಮಾಡ್ತಾರೆ. ಕತ್ತೆಗೆ ಮಡಿವಾಳ ಸಮುದಾಯದಲ್ಲಿ ಪೂಜನೀಯ ಸ್ಥಾನ ಸಿಕ್ಕಿದೆ. 5ನೇ ತಾರೀಖು ಹಂದಿ ಕತ್ತೆಗಳ ಮೂಲಕ ನಿಮ್ಮ ಕಚೇರಿಗೆ ಬರ್ತೀನಿ. 11 ಗಂಟೆಗೆ ಬರ್ತೀನಿ ಚರ್ಚೆಗೆ ಬನ್ನಿ. ಕೊನೆಯ ಅವಕಾಶ ಕೊಡ್ತೀನಿ, ಪೊಲೀಸರು ಕೂಡ ಚರ್ಚೆಗೆ ಅವಕಾಶ ಕೊಡಬೇಕು ಎಂದು ಹೇಳಿದರು.
Mysuru M Lakshman threatens MP Pratap Simha stating that he has got 18 episodes of CD and he can release them any time. If you have the real guts then try to bring stay order on it he challenged.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm