ಬ್ರೇಕಿಂಗ್ ನ್ಯೂಸ್
05-07-22 01:04 pm HK News Desk ಕರ್ನಾಟಕ
Photo credits : Representative
ಚಿಕ್ಕಮಗಳೂರು, ಜುಲೈ 5 : ಮಲೆನಾಡಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಹೊಳೆಗಳು ತುಂಬಿ ಹರಿಯತೊಡಗಿವೆ. ಈ ನಡುವೆ, ಶಾಲೆ ಬಿಟ್ಟು ತೆರಳುತ್ತಿದ್ದ ಒಂದನೇ ತರಗತಿ ಬಾಲಕಿ ಹೊಳೆ ದಾಟುವಾಗ ನೀರಿಗೆ ಬಿದ್ದು ಕೊಚ್ಚಿ ಹೋದ ಘಟನೆ ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ನಡೆದಿದೆ.
ಹೊಸಪೇಟೆ ಕಿರಿಯ ಪ್ರಾಥಮಿಕ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ಸುಪ್ರೀತಾ ಸೋಮವಾರ ಸಂಜೆ ಅಣ್ಣನ ಜೊತೆ ಶಾಲೆ ಮುಗಿಸಿ ಬರುತ್ತಿದ್ದಾಗ ಹೊಳೆಗೆ ಬಿದ್ದು ಕೊಚ್ಚಿ ಹೋಗಿದ್ದಾಳೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬಾಲಕಿಗಾಗಿ ಶೋಧ ನಡೆಸಿದ್ದಾರೆ.
ಶೃಂಗೇರಿ, ಕೆರೆಕಟ್ಟೆ ಸುತ್ತಮುತ್ತ ಧಾರಾಕಾರ ಮಳೆಯಾಗಿದ್ದು ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ. ಮಳೆ ಅಬ್ಬರಿಸುತ್ತಿರುವ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಜಿಲ್ಲಾಡಳಿತ ಎರಡು ದಿನ ರಜೆ ಘೋಷಣೆ ಮಾಡಿದೆ. ಶೃಂಗೇರಿ, ಕಳಸ ಹಾಗೂ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಶಾಲೆಗಳಿಗೆ ಜುಲೈ 5 ಮತ್ತು 6ರಂದು ರಜೆ ನೀಡಲಾಗಿದೆ. ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ರಜೆ ನೀಡಿ ಆದೇಶ ಮಾಡಿದ್ದಾರೆ.
1st standard school boy swept away while crossing bridge due to heavy rains in Chikkamagaluru.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm