ಬ್ರೇಕಿಂಗ್ ನ್ಯೂಸ್
01-10-20 06:13 pm Mysore Correspondent ಕರ್ನಾಟಕ
ಮೈಸೂರು, ಆಕ್ಟೋಬರ್ 1: ವಿಶ್ವವಿಖ್ಯಾತ ದಸರಾ ಮಹೋತ್ಸವದ ಗಜಯಣ ಆರಂಭಕ್ಕೆ ಇಂದು ಹುಣಸೂರಿನ ವೀರನಹೊಸಹಳ್ಳಿಯಲ್ಲಿಯ ನಾಗರಹೊಳೆ ರಾಷ್ಟ್ರಿಯ ಉದ್ಯಾನವನದ ಗೇಟ್‌ನಿಂದ ಚಾಲನೆ ನೀಡಲಾಯಿತು.
ಸಂಪ್ರದಾಯದಂತೆ ತುಲಾ ಲಗ್ನದಲ್ಲಿ ಮುಂಜಾನೆ 10.10 ರಿಂದ 11 ಗಂಟೆಯ ಸಮಯದಲ್ಲಿ ವೀರನಹೊಸಹಳ್ಳಿಯ ಆಂಜನೇಯ ದೇವಸ್ಥಾನದಲ್ಲಿ ಅಭಿಮನ್ಯು ನೇತೃತ್ವದ ಗಜಪಡೆಗೆ ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಪುಷ್ಪಾರ್ಚನೆ ಸಲ್ಲಿಸಿದರು.

ಕೊರೊನಾ ಹಿನ್ನೆಲೆ ಈ ಬಾರಿಯ ನಾಡಹಬ್ಬ ದಸರಾದಲ್ಲಿ ಅಂಬಾರಿ ಸಾರಥಿ ಅಭಿಮನ್ಯು(54), ವಿಜಯ(61), ಕಾವೇರಿ(42), ಗೋಪಿ(38) ಹಾಗೂ ವಿಕ್ರಮ(47) ಸೇರಿದಂತೆ ಐದು ಆನೆಗಳು ಮಾತ್ರ ಭಾಗವಹಿಸಲಿವೆ.
ಈ ವೇಳೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮಾತನಾಡಿ, ಕೊರೊನಾ ಹಾವಳಿಯ ಹಿನ್ನೆಲೆ ಈ ಬಾರಿ ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಪ್ರತಿ ಬಾರಿ ಸಂಪ್ರದಾಯದಂತೆ ದಸರಾ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಗಜಪಯಣಕ್ಕೆ ಚಾಲನೆ ನೀಡಲಾಗಿದೆ ಎಂದರು.

ದಸರಾ ಆಚರಣೆಯನ್ನು ಬಹಳ ಎಚ್ಚರಿಕೆಯಿಂದ ಸುರಕ್ಷಿತವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಯಂತೆ ಹೆಚ್ಚು ಜನಸಂದಣಿ ಉಂಟಾಗದಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am