ಬ್ರೇಕಿಂಗ್ ನ್ಯೂಸ್
21-07-22 10:45 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21 : ಗಾಂಧಿ ಹೆಸರಿನಲ್ಲಿ ಮೂರು ನಾಲ್ಕು ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ. ಇದೀಗ ಕಷ್ಟದಲ್ಲಿರುವ ಸೋನಿಯಾ ಗಾಂಧಿಗೆ ನಾವು ಶಕ್ತಿ ತುಂಬಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ರಮೇಶ್ ಕುಮಾರ್ ಟಾಂಗ್ ನೀಡಿದ್ದಾರೆ.
ನಾವು ಪ್ರತಿಭಟನೆ ಮೂಲಕ ಸೋನಿಯಾ ಅವರಿಗೆ ಕೊಂಚ ಸಮಾಧಾನ ತರಬೇಕು. ಇದು ಋಣಸಂದಾಯ. ಇಷ್ಟು ಮಾಡದಿದ್ದರೆ ನಾವು ತಿನ್ನುವ ಅನ್ನದಲ್ಲಿ ಹುಳ ಬೀಳುತ್ತದೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ.

ಸೋನಿಯಾ ಗಾಂಧಿಯನ್ನು ಇಡಿ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ರಮೇಶ್ ಕುಮಾರ್ ಈ ಮಾತು ಹೇಳಿದ್ದು ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ವಿಪಕ್ಷದವರು ಸತ್ಯ ಹೇಳಿದ್ದಾರೆ ಎಂದರೆ, ಕಾಂಗ್ರೆಸ್ ನಾಯಕರು ಇರಿಸು ಮುರಿಸಿಗೆ ಒಳಗಾಗಿದ್ದಾರೆ.

ಗಾಂಧಿ ಹೆಸರಿನಲ್ಲಿ ಮೂರು ನಾಲ್ಕು ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ. ಇದೀಗ ಸೋನಿಯಾ ಗಾಂಧಿಗೆ ನಾವು ಶಕ್ತಿ ತುಂಬಬೇಕು. ಇದು ಋಣ ಸಂದಾಯ ಅಷ್ಟೇ. ಇಷ್ಟು ಮಾಡದಿದ್ದರೆ ನಾವು ತಿನ್ನುವ ಅನ್ನದಲ್ಲಿ ಹುಳ ಬೀಳುತ್ತದೆ ಎಂದು ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ಮಾರ್ಮಿಕ ಮಾತುಗಳನ್ನು ಹೇಳಿದ್ದು ತಮ್ಮವರಿಗೇ ಗುನ್ನ ಇಟ್ಟಂತಾಗಿದೆ.
Karnataka Congress MLA Ramesh Kumar, who hit the headlines for a rape comment in the Assembly last year, has once again sparked controversy following his comments on the Nehru-Gandhi family. Kumar claimed that Congress leaders have made enough money in the name of Gandhis."We have made enough money for 3-4 generations in the name of Jawaharlal Nehru, Indira Gandhi and Sonia Gandhi. If we can't sacrifice this much, it won't be good for us," Kumar said during a Congress protest condemning the ED case against Sonia Gandhi.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm