ಬ್ರೇಕಿಂಗ್ ನ್ಯೂಸ್
25-07-22 12:19 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 25: ಭಯೋತ್ಪಾದಕ ಸಂಘಟನೆ ಲಷ್ಕರ್ ಇ ತೊಯ್ಬಾ ಜೊತೆ ಗುರುತಿಸಿಕೊಂಡ ಆರೋಪದಲ್ಲಿ ಅಸ್ಸಾಂ ಮೂಲದ ಶಂಕಿತ ಉಗ್ರನನ್ನು ಬೆಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಸ್ಸಾಂ ಮೂಲದ ಅಖ್ತರ್ ಹುಸೇನ್ ಬಂಧನಕ್ಕೊಳಗಾದ ಶಂಕಿತ ಉಗ್ರ. ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಯುವಕ ವಾಸವಿದ್ದ ತಿಲಕ್ ನಗರದ ಬಿಟಿಪಿ ಏರಿಯಾಕ್ಕೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಕಟ್ಟಡವೊಂದರ ಮೂರನೇ ಮಹಡಿಯ ಕೋಣೆಯಲ್ಲಿ ಅಖ್ತರ್ ಹುಸೇನ್ ವಾಸವಿದ್ದ.

ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಇತರ ಯುವಕರೊಂದಿಗೆ ವಾಸ್ತವ್ಯ ಹೂಡಿದ್ದ. ಆದರೆ ಬೆಂಗಳೂರಿನಲ್ಲಿದ್ದುಕೊಂಡು ಸೈಲಂಟ್ ಆಗಿಯೇ ಉಗ್ರವಾದಿ ಸಂಘಟನೆ ಪರವಾಗಿ ಕೆಲಸ ಮಾಡುತ್ತಿದ್ದಾನೆ ಎನ್ನುವ ಮಾಹಿತಿ ತಿಳಿದಿಬಂದಿತ್ತು. ಕೊಠಡಿಯಲ್ಲಿರುವ ಖಚಿತ ಮಾಹಿತಿ ಪಡೆದು 30ಕ್ಕೂ ಹೆಚ್ಚು ಸಿಸಿಬಿ ಪೊಲೀಸರು ದಾಳಿ ಕಾರ್ಯಚರಣೆ ನಡೆಸಿದ್ದರು. ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎಫ್ ಐಆರ್ ದಾಖಲಾಗಿದೆ.
Police in Karnataka have arrested a suspected Lashkar-e-Taiba (LeT) terrorist and detained four other persons in a late night operation in Bengaluru, sources said on Monday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm