ಬ್ರೇಕಿಂಗ್ ನ್ಯೂಸ್
06-08-22 08:57 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 6 : ರಾಜ್ಯದ 32 ಜಿಲ್ಲೆಗಳಿಗೂ 'ಅಪ್ಪು ಎಕ್ಸ್ಪ್ರೆಸ್' ಆಂಬುಲೆನ್ಸ್ ಸೇವೆ ಆರಂಭಿಸುವುದಾಗಿ ನಟ ಪ್ರಕಾಶ್ ರಾಜ್ ಘೋಷಣೆ ಮಾಡಿದ್ದಾರೆ.
ತಮ್ಮ ಫೌಂಡೇಷನ್ ವತಿಯಿಂದ ಬೆಂಗಳೂರಿನಲ್ಲಿ 'ಅಪ್ಪು ಎಕ್ಸ್ಪ್ರೆಸ್ ಆಂಬುಲೆನ್ಸ್' ಸೇವೆಗೆ ಚಾಲನೆ ನೀಡಿ, ಎಲ್ಲ ಜಿಲ್ಲೆಗಳಲ್ಲೂ ಅಪ್ಪು ಹೆಸರಲ್ಲಿ ಆಂಬುಲೆನ್ಸ್ ಆರಂಭಿಸುವುದಾಗಿ ಹೇಳಿದರು.
ನಾವು ಇಲ್ಲಿ ಸೇರಲು ಕಾರಣ ಅಪ್ಪು. ಅಂದು ತುರ್ತು ಆಂಬುಲೆನ್ಸ್ ಇದ್ದಿದ್ದರೆ ಅಪ್ಪು ಉಳಿದು ಬಿಡುತ್ತಿದ್ದರು ಎಂದು ಅನಿಸಿತ್ತು. ಅದಕ್ಕಾಗಿ ಈ ಅಪ್ಪು ಎಕ್ಸ್ಪ್ರೆಸ್. ಇದು ಕೇವಲ ಆರಂಭ. ಮುಂದೆ 32 ಆಂಬುಲೆನ್ಸ್ ಎಲ್ಲ ಜಿಲ್ಲೆಗಳಿಗೂ ನೀಡುತ್ತೇನೆ ಎಂದು ಹೇಳಿದರು.
ಕೇವಲ ನನಗೆ ಮಾತ್ರವಲ್ಲ, ಪ್ರತಿಯೊಬ್ಬರಲ್ಲೂ ಅಪ್ಪು ಅಗಲಿಕೆಯ ನೋವು ಕಾಡುತ್ತಿದೆ. ಅಪ್ಪು ಅಗಲಿಕೆ ರಾಜ್ಯದ ಜನರಿಗೆ ನೋವು ತಂದಿತ್ತು. ನಮ್ಮ ಸಮಾಜಕ್ಕೆ ಮತ್ತಷ್ಟು ಕೆಲಸ ಆಗಬೇಕಿತ್ತು. ಮತ್ತೊಮ್ಮೆ ಅಪ್ಪು ಹುಟ್ಟಿ ಬರಲು 40 ವರ್ಷ ಬೇಕು ಎಂದು ಪುನೀತ್ ರಾಜ್ಕುಮಾರ್ ಅವರನ್ನ ಸ್ಮರಿಸಿದರು.
Actor Prakash Raj has donated an ambulance to a government hospital in Mysore in the name of Puneeth Rajkumar. As per the reports, Prakash Raj will be donating ambulances to government hospitals in 31 other districts too.Prakash Raj has named the ambulances 'Appu Express', as a warm gesture towards late actor Puneeth Rajkumar. Puneeth Rajkumar and Prakash Raj have worked together in 'Ajay', 'Ranavikrama', 'Rajakumaraa' and 'Yuvaratna', and the duo shared a great rapport. Director Santosh Anandaram who directed Puneeth Rajkumar and Prakash Raj in 'Rajakumaraa' and 'Yuvaratna' also participated in the event hosted to donate the ambulance.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm