ಬ್ರೇಕಿಂಗ್ ನ್ಯೂಸ್
10-08-22 10:57 pm HK News Desk ಕರ್ನಾಟಕ
ವಿಜಯಪುರ, ಆಗಸ್ಟ್ 10: ಶೀಘ್ರವಾಗಿ ವಿಮಾನ ನಿಲ್ದಾಣ ಕಾಮಗಾರಿ ಮಾಡಿದ್ರೆ ಹೂಮಾಲೆ ಹಾಕ್ತೀನಿ, ಇಲ್ಲಾಂದ್ರೆ ನಿನಗೆ ಬೂಟಿನಿಂದ ಹೊಡಿತಿನಿ ಎಂದು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗೆ ಸಚಿವ ಉಮೇಶ್ ಕತ್ತಿ ದಬಾಯಿಸಿದ್ದಾರೆ.
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ್ ಕತ್ತಿ, ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಬಳಿಕ ಕಾರ್ಯನಿರ್ವಾಹಕ ಅಭಿಯಂತರ ಸಿಬಿ ಚಿಕ್ಕಲಗಿ ಅವರನ್ನು ದಬಾಯಿಸಿದ್ದಾರೆ.

ನವೆಂಬರ್, ಡಿಸೆಂಬರ್ ವೇಳೆಗೆ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ ಮಾಡ್ತೀವಿ ಎಂದ ಕಾರ್ಯನಿರ್ವಾಹಕನಿಗೆ, ಸಮಯಕ್ಕೆ ಮಾಡಿದ್ರೆ ಮಾಲೆ ಹಾಕ್ತೀನಿ, ಇಲ್ಲಂದ್ರೆ ಬೂಟಿನಿಂದ ಹೊಡಿತಿನಿ ಎಂದು ಕತ್ತಿ ಹೇಳಿದ್ದಾರೆ. ಕಾರ್ಯನಿರ್ವಾಹಕ ಅಭಿಯಂತರ ಡಿಸೆಂಬರ್ ಗೆ ಮುಗಿಸ್ತೀವಿ ಅಂತಿದ್ದಾರೆ. ನಾನು ಮಾರ್ಚ್ ತಿಂಗಳೊಳಗೆ ಮುಗಿಸಿ ಅಂತಿದ್ದೀನಿ. ಡಿಸೆಂಬರ್ ಗೆ ಮಾಡಿದ್ರೆ ನಾನೇ ಬಂದು ಮಾಲೆ ಹಾಕ್ತೀನಿ. ಇಲ್ಲಾಂದ್ರೆ ಬೂಟಿಲೇ ಹೊಡಿಯುವವನು ನಾನೇ. ಈ ರೀತಿ ಕಾಂಪ್ರಮೈಸ್ ಇದೆ ಎಂದಿದ್ದಾರೆ ಕತ್ತಿ.
Vijayapura Minister Umesh Katti threatens PWD of hitting in chappals if work doesn't complete on time.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:20 pm
HK News Desk
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm