ಬ್ರೇಕಿಂಗ್ ನ್ಯೂಸ್
11-08-22 06:27 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 11: 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 15 ರಂದು ಬಿಎಂಟಿಸಿ ಇಡೀ ದಿನ ಬೆಂಗಳೂರು ನಗರದಾದ್ಯಂತ ಪ್ರಯಾಣಿಕರಿಗೆ ಉಚಿತ ಪ್ರಯಾಣ ನೀಡುವುದಾಗಿ ಘೋಷಣೆ ಮಾಡಿದೆ.
24 ಗಂಟೆಗಳ ಕಾಲ ಸಂಪೂರ್ಣ ಶುಲ್ಕ ರಹಿತ ಸಂಚಾರ ಇರಲಿದ್ದು, ವೋಲ್ವೋ ಸೇರಿ ಎಲ್ಲಾ ಬಿಎಂಟಿಸಿ ಬಸ್ನಲ್ಲೂ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗುವುದು. ಇದರಿಂದ ಬಿಎಂಟಿಸಿ ವಿಭಾಗಕ್ಕೆ 3 ಕೋಟಿ ರೂ. ಹೊರೆ ಬೀಳಲಿದೆ. ಈ ರೀತಿಯ ಪ್ರಸ್ತಾಪಕ್ಕೆ ಸರ್ಕಾರದ ಒಪ್ಪಿಗೆ ಸಿಕ್ಕಿದ್ದು ಉಚಿತ ಪ್ರಯಾಣದ ಘೋಷಣೆ ಮಾಡಲಾಗಿದೆ ಎಂದು ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಅದೇ ರೀತಿಯಾಗಿ 75 ನೇ ಅಮೃತ ಮಹೋತ್ಸವ ಹಿನ್ನಲೆ ಆಗಸ್ಟ್ 14 ರಂದು ಬಿಎಂಟಿಸಿಯಿಂದ 75 ಎಲೆಕ್ಟ್ರಿಕ್ ಬಸ್ ಗಳನ್ನು ಲೋಕಾರ್ಪಣೆ ಮಾಡಲಾಗುವುದು. ಈಗಾಗಲೇ 90 ಎಲೆಕ್ಟ್ರಿಕ್ ಬಸ್ಗಳು ಕಾರ್ಯಾಚರಣೆ ನಡೆಸುತ್ತಿವೆ. ಈಗ ಅದರ ಜೊತೆಗೆ ಹೊಸ 75 ಎಲೆಕ್ಟ್ರಿಕ್ ಬಸ್ ಸೇರ್ಪಡೆಯಾಗಲಿವೆ ಎಂದು ಬಿಎಂಟಿಸಿ ವಿಭಾಗ ಘೋಷಣೆ ಮಾಡಿದೆ.
To mark BMTC’s twenty fifth anniversary and India’s seventy fifth Independence Day, the Karnataka State Highway Transport Company (KSRTC) on 10 August introduced that individuals of all ages can take a free journey in bizarre BMTC buses on 15 August 2022.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm