ಬ್ರೇಕಿಂಗ್ ನ್ಯೂಸ್
03-08-20 11:54 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್. 03: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪುತ್ರಿ ಪದ್ಮಾವತಿ ಬಳಿಕ ಇದೀಗ ಸಿಎಂ ಕಾವೇರಿ ನಿವಾಸದಲ್ಲಿ ನಾಲ್ವರಿಗೆ ಹಾಗೂ ಗೃಹ ಕಚೇರಿ ಕೃಷ್ಣಾದಲ್ಲಿ 7 ಜನ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಾವೇರಿ, ಕೃಷ್ಣಾ ಸೇರಿ ಒಟ್ಟು 11 ಜನ ಸಿಬ್ಬಂದಿಗೆ ಸೋಂಕು ತಗುಲಿದೆ.
ಸಿಎಂ ಯಡಿಯೂರಪ್ಪನವರ ಕಾವೇರಿ ನಿವಾಸದಲ್ಲಿ ಅಡುಗೆ ಭಟ್ಟ ಹಾಗೂ ಮೂವರು ಮನೆ ಕೆಲಸದವರಿಗೆ ಸೋಂಕು ತಗುಲಿದೆ. ಅಲ್ಲದೆ ಸಿಎಂ ಗನ್ ಮ್ಯಾನ್, ವಿಶೇಷ ಕರ್ತವ್ಯಾಧಿಕಾರಿ ಕಾರ್ ಚಾಲಕ ಸೇರಿ ಗೃಹ ಕಚೇರಿ ಕೃಷ್ಣಾದಲ್ಲಿ ಒಟ್ಟು 7 ಜನರಿಗೆ ಇಂದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅಂಬುಲೆನ್ಸ್ ಮೂಲಕ ಸಿಬ್ಬಂದಿಯನ್ನು ಕೋವಿಡ್ ಕೇರ್ ಸೆಂಟರ್ಗೆ ಕರೆದೊಯ್ಯಲಾಗುತ್ತಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm