ಬ್ರೇಕಿಂಗ್ ನ್ಯೂಸ್
11-08-22 11:23 pm HK News Desk ಕರ್ನಾಟಕ
ಹಾಸನ, ಆಗಸ್ಟ್ 11: ಎಸಿಬಿಯನ್ನ ಲೋಕಾಯುಕ್ತ ವ್ಯಾಪ್ತಿಗೆ ತಂದಿರುವ ಹೈಕೋರ್ಟ್ ಆದೇಶ ಉತ್ತಮ ಬೆಳವಣಿಗೆ. ನ್ಯಾಯಾಂಗದ ತೀರ್ಪನ್ನ ಸ್ವಾಗತಿಸುತ್ತೇನೆ. ಲೋಕಾಯುಕ್ತಕ್ಕೆ ಇನ್ನೂ ಹೆಚ್ಚಿನ ಅಧಿಕಾರ ಕೊಡಬೇಕು ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.
ಎಸಿಬಿ ಅಧಿಕಾರಿಗಳದ್ದು ತಪ್ಪು ಅಂತಾ ನಾನು ಹೇಳಲ್ಲ. ಸರ್ಕಾರ ಎಸಿಬಿ ಅಧಿಕಾರಿಗಳಿಗೆ ಸರಿಯಾಗಿ ಕೆಲಸ ಮಾಡಲು ಬಿಡೋದಿಲ್ಲ. ಸರ್ಕಾರ ಎಸಿಬಿ ಅಧಿಕಾರಿಗಳಿಗೆ ಸರಿಯಾದ ಸ್ಪಂದನೆ ಕೊಡದೇ ಹೋದಾಗ ಎಸಿಬಿ ಫೇಲ್ ಆಗುತ್ತೆ. ಇಂತಹ ಸಂಸ್ಥೆಗಳೆಲ್ಲಾ ಸರ್ಕಾರದ ಹಿಡಿತದಲ್ಲಿರಬಾರದು. ಭ್ರಷ್ಟಾಚಾರ ನಿಯಂತ್ರಣ ಮಾಡುವ ಯಾವುದೇ ಅಂಗ ಸರ್ಕಾರದ ಅಧೀನದಲ್ಲಿರಬಾರದು ಎಂದು ಹೇಳಿದರು.

ನ್ಯಾಯಾಲಯ ತೀರ್ಮಾನ ತೆಗೆದುಕೊಂಡಿರುವುದು ಒಳ್ಳೆಯದು. ಎಸಿಬಿಯೊಳಗೆ ನಿತ್ಯವೂ ಸರ್ಕಾರದ ಹಸ್ತಕ್ಷೇಪ ಇದೆ ಅನ್ನೋ ತೀರ್ಮಾನಕ್ಕೆ ಬರಲಾಗಿದೆ. ಲೋಕಾಯುಕ್ತಕ್ಕೆ ಪೂರ್ಣ ಸ್ವಾತಂತ್ರ್ಯ ಕೊಡಬೇಕು. ಹಿಂದೆಲ್ಲಾ ಲೋಕಾಯಕ್ತದಲ್ಲಿ ತನಿಖೆ ನಡೀತಾ ಇತ್ತಲ್ಲ.. ಹಿಂದೆ ದೊಡ್ಡ ದೊಡ್ಡವರನ್ನ ಕರೆಸಿ ತನಿಖೆ ಮಾಡಿದ ಉದಾಹರಣೆ ಲೋಕಾಯುಕ್ತದಲ್ಲಿ ಇದ್ಯಲ್ಲ. ಅದೇ ರೀತಿ ಸ್ವಾತಂತ್ರ್ಯ ಕೊಡಬೇಕಿದೆ ಎಂದು ಹೇಳಿದರು.
HD Revanna says Lokayukta should be given full power as before.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm