ಬ್ರೇಕಿಂಗ್ ನ್ಯೂಸ್
13-08-22 04:05 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 13 : ಉದ್ಯಮಿಯೊಬ್ಬರಿಗೆ ಯುವತಿ ಹೆಸರಲ್ಲಿ ಮೆಸೇಜ್ ಮಾಡಿ ಹನಿಟ್ರಾಪ್ ಮಾಡಿದ್ದ ಉದಯೋನ್ಮುಖ ನಟನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಬಂಧಿತ ಆರೋಪಿ.
ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ನಾಯಕನಾಗಿದ್ದ ಯುವರಾಜ್, ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ಯುವತಿ ಹೆಸರಲ್ಲಿ ಚಾಟ್ ಮಾಡಿದ್ದ. ಉದ್ಯಮಿಗೆ ಇತ್ತೀಚೆಗೆ ಪರಿಚಯ ಆಗಿದ್ದ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದು ಸಲುಗೆ ತೋರಿಸುವ ರೀತಿ ಮೆಸೇಜ್ ಮಾಡುತ್ತಿದ್ದ. ಎರಡೂ ಕಡೆಯಿಂದ ಸಂದೇಶ ವಿನಿಮಯ ಆದಬಳಿಕ ಕ್ರೈಮ್ ಪೊಲೀಸ್ ಎಂದು ಸ್ವತಃ ಯುವರಾಜನೇ ಸಂಪರ್ಕ ಮಾಡಿದ್ದ. ಯುವತಿಯರ ಜೊತೆಗೆ ಅಶ್ಲೀಲ ಚಾಟ್ ಬಗ್ಗೆ ನಿಮ್ಮ ಮೇಲೆ ಕೇಸ್ ದಾಖಲಾಗಿದೆ ಎಂದು ಹೇಳಿ ಬೆದರಿಸಿದ್ದ. ಆನಂತರ ಈ ಬಗ್ಗೆ ಕೇಸು ಮುಂದುವರೆಸದಿರಲು ಹಣ ಕೇಳಿದ್ದ.


ಮೊದಲಿಗೆ ಐವತ್ತು ಸಾವಿರ ರೂ. ನಂತ್ರ ಬ್ಯಾಂಕ್ ನಲ್ಲಿ ಮೂರು ಲಕ್ಷ ರೂ. ಡ್ರಾ ಮಾಡಿಸಿ ಹಣ ಪಡೆದಿದ್ದ. ಆಬಳಿಕ ಹಂತ ಹಂತವಾಗಿ ಒಟ್ಟು ಹದಿನಾಲ್ಕು ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡಿದ್ದಾನೆ. ಹಲಸೂರು ಗೇಟ್ ಬಳಿಯೂ ಒಮ್ಮೆ ಹಣ ಪಡೆದಿದ್ದ ಎಂದು ಉದ್ಯಮಿ ದೂರಿನಲ್ಲಿ ತಿಳಿಸಿದ್ದಾರೆ. ಈ ನಡುವೆ, ಉದ್ಯಮಿಗೆ ಡೌಟ್ ಬಂದು ಪೊಲೀಸ್ ಠಾಣೆ ಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಅರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Karnataka police have arrested an upcoming Kannada actor for his alleged involvement in honey-trapping a 73-year-old industrialist and extorting money from him, police said on Saturday. The arrested actor has been identified as Yuvaraj a.k.a Yuva, a resident of J P Nagar in Bengaluru. Two strangers and as many friends of his — Kavana and Nidhi — have also been booked.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm