ಬ್ರೇಕಿಂಗ್ ನ್ಯೂಸ್
14-08-22 02:09 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14 : 75ನೇ ಸ್ವಾತಂತ್ರ್ಯದ ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಾಕಲಾಗಿದ್ದ ಟಿಪ್ಪು ಸುಲ್ತಾನ್ ಫೋಸ್ಟರ್ ಗಳನ್ನು ಬಜರಂಗದಳ ಕಾರ್ಯಕರ್ತರು ಹರಿದು ಹಾಕಿದ್ದಾರೆ.
ಶಿವಮೊಗ್ಗದ ಮಾಲ್ನಲ್ಲಿ ಹಾಕಿದ್ದ ವೀರ್ ಸಾವರ್ಕರ್, ಸರ್ದಾರ್ ವಲ್ಲಭಬಾಯ್ ಫೋಟೋಗಳನ್ನು ಎಸ್ಡಿಪಿಐ ಕಾರ್ಯಕರ್ತರು ತೆಗೆಸಿ ಉದ್ಧಟತನ ತೋರಿದ್ದ ಬೆನ್ನಲ್ಲೇ ಬೆಂಗಳೂರಿನಲ್ಲಿ ರಾತ್ರೋರಾತ್ರಿ ಪುನೀತ್ ಕೆರೆಹಳ್ಳಿ ಮತ್ತು ಇತರರು ದುಂಡಾವರ್ತನೆ ತೋರಿದ್ದಾರೆ.
ಕೆ. ಆರ್. ಸರ್ಕಲ್ನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಕಾಂಗ್ರೆಸ್ ಜಾಥಾ ಹಮ್ಮಿಕೊಂಡಿದ್ದ ಹಿನ್ನೆಲೆ ರಸ್ತೆಯ ಇಕ್ಕೆಲಗಳಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನಾಯಕರ ಫೋಟೋಗಳನ್ನು ಹಾಕಿದ್ದರು. ಅಂಬೇಡ್ಕರ್ , ಇಂದಿರಾ ಗಾಂಧಿ, ನೆಹರು, ಟಿಪ್ಪು ಸುಲ್ತಾನ್ ಸೇರಿದಂತೆ ಹಲವಾರು ಮಂದಿಯ ಭಾವಚಿತ್ರಗಳನ್ನು ಹಾಕಲಾಗಿತ್ತು. ಟಿಪ್ಪು ಭಾವಚಿತ್ರಗಳಿದ್ದ ಬ್ಯಾನರ್ ಗಳನ್ನು ಹರಿದು ತುಳಿದು ಹಾಕಿರುವುದನ್ನು ನೋಡಿದ ಸ್ಥಳೀಯರು ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾಲ್ ನಲ್ಲಿ ಹಾಕಲಾಗಿದ್ದ ಸಾವರ್ಕರ್ ಫೋಟೊ ತೆಗೆಸಿದ್ದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದರು.
Tipu Sultan banner ripped and torn by VHP sparks controversy in Bangalore by Puneeth Kerehalli and team.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm