ಬ್ರೇಕಿಂಗ್ ನ್ಯೂಸ್
17-08-22 11:41 am HK News Desk ಕರ್ನಾಟಕ
ಕೋಲಾರ, ಆಗಸ್ಟ್ 17: ಚಾಲಕನ ನಿಯಂತ್ರಣದ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ದುರಂತ ಸಾವಿಗೀಡಾಗಿ, 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ವಿರುಪಾಕ್ಷಿ ಗೇಟ್ ಬಳಿ ಇಂದು ಮುಂಜಾನೆ ನಡೆದಿದೆ.
ಖಾಸಗಿ ಬಸ್ ಆಂಧ್ರ ಪ್ರದೇಶದ ಗುಂಟೂರಿನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಚಾಲಕ ಅತಿಯಾದ ವೇಗದಲ್ಲಿ ಬಸ್ ಚಲಾಯಿಸಿಕೊಂಡು ಬರುತ್ತಿದ್ದದ್ದೇ ಈ ದುರ್ಘಟನೆಗೆ ಕಾರಣ ಎಂದು ಹೇಳಲಾಗಿದೆ. ವೇಗದ ಚಾಲನೆ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್, ರಸ್ತೆಯನ್ನು ಬಿಟ್ಟು ಪಕ್ಕದ ಹಳ್ಳದ ಜಾಗದಲ್ಲಿ ಪಲ್ಟಿ ಹೊಡೆದಿದೆ.
ಬಸ್ನಲ್ಲಿ 30 ಜನರಿದ್ದರು. ಆಂಧ್ರ ಮೂಲದ ಇಬ್ಬರು ಮೃತಪಟ್ಟಿದ್ದಾರೆ. ಬಸ್ ಆಂಧ್ರದ ನಲ್ಲೂರಿನ ವೇಮೂರಿ-ಕಾವೇರಿ ಟ್ರಾವಲ್ಗೆ ಸೇರಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದ ಬೆನ್ನಲ್ಲೇ ಚಾಲಕ ಮತ್ತು ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಚಾಲಕ ಮತ್ತು ನಿರ್ವಾಹಕ ಪತ್ತೆಗೆ ಬಲೆ ಬೀಸಿದ್ದಾರೆ. ಪಲ್ಟಿಯಾಗಿದ್ದ ಬಸ್ ಅನ್ನು ತೆರುವುಗೊಳಿಸಲಾಗಿದೆ.
Andhra Bangalore Kaveri Bus topples due to over speed two dead on spot many injured.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm