ಬ್ರೇಕಿಂಗ್ ನ್ಯೂಸ್
18-08-22 01:02 pm HK News Desk ಕರ್ನಾಟಕ
ಮಡಿಕೇರಿ, ಆಗಸ್ಟ್ 18: ಒಂದು ದಿನದ ಕೊಡಗು ಜಿಲ್ಲಾ ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಕೊಡಗಿನ ಗಡಿ ಭಾಗದ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರವನ್ನು ಕಾರಿನಲ್ಲಿ ಕುಳಿತಿದ್ದ ಸಿದ್ಧರಾಮಯ್ಯ ಮಡಿಲಲ್ಲಿಟ್ಟರಲ್ಲದೇ ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಸಿದ್ಧರಾಮಯ್ಯ ಘೋಷಣೆ ಕೂಗಿದ ಘಟನೆ ಗುರುವಾರ ನಡೆದಿದೆ.
ರಾಜ್ಯದಲ್ಲಿ ಮತಾಂಧ ಟಿಪ್ಪುವಿನ ಜಯಂತಿ ಆಚರಣೆ ಜಾರಿಗೆ ತಂದು ಅಮಾಯಕರ ಕೊಲೆಗೆ ಕಾರಣರಾದ ಟಿಪ್ಪು ಭಕ್ತ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡುವುದರಿಂದ ಮತ್ತೆ ಕೊಡಗಿನ ಶಾಂತಿ ಭಂಗವಾಗಲಿದ್ದು, ಜೊತೆಗೆ ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿರುವ ಹಿಂದು ವಿರೋಧಿ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡಲು ಅನರ್ಹರಾಗಿದ್ದಾರೆಂದು ಬಿ.ಜೆ.ಪಿ. ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಈ ಸಂದರ್ಭ ಪೋಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ, ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿ, ಸಿದ್ಧರಾಮಯ್ಯರ ವಾಹನ ಮುಂದೆ ಚಲಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
Siddaramaiah go back, tippu lover slogans heard by BJP Members during siddu entry to Madikeri by showing black flag.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm