ಬ್ರೇಕಿಂಗ್ ನ್ಯೂಸ್
19-08-22 07:48 pm HK News Desk ಕರ್ನಾಟಕ
ಕಾರವಾರ,ಆಗಸ್ಟ್ 19 : ಗುಡ್ ನೈಟ್ ಕಾಯಿಲ್ನ ಲಿಕ್ವಿಡ್ ಕುಡಿದು ಎರಡು ವರ್ಷದ ಮಗು ಸಾವನ್ನಪ್ಪಿದ ಹೃದಯ ಹಿಂಡುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾವೂರಿನಲ್ಲಿ ನಡೆದಿದೆ.
ಆರವ್ ಮಹೇಶ್ ನಾಯ್ಕ (2) ಸಾವನ್ನಪ್ಪಿರುವ ಮಗು. ಮನೆಯಲ್ಲಿ ನೆಲದ ಮೇಲೆ ಇಟ್ಟಿದ್ದ ಸೊಳ್ಳೆ ಓಡಿಸುವ ಗುಡ್ ನೈಟ್ ಲಿಕ್ವಿಡ್ ಕಾಯಿಲ್ನಲ್ಲಿ ಆಟವಾಡುತ್ತ ಮಗು ತೆಗೆದುಕೊಂಡು ಕುಡಿದು ಅಸ್ವಸ್ಥಗೊಂಡಿತ್ತು. ತಕ್ಷಣ ಮಗುವನ್ನು ಹೊನ್ನಾವರ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚೇತರಿಕೆ ಕಾಣದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಇಂದು ಉಡುಪಿಯ ಮಣಿಪಾಲ ಆಸ್ಪತ್ರೆಗೆ ಕರೆದೊಯ್ದಿದ್ದರು. ಆ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ.
Two year old child does after drinking mosquito coil liquid while playing in Honnavar.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm