ಬ್ರೇಕಿಂಗ್ ನ್ಯೂಸ್
21-08-22 05:54 pm HK News Desk ಕರ್ನಾಟಕ
ಸುಬ್ರಹ್ಮಣ್ಯ, ಆಗಸ್ಟ್ 21 : ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನಕ್ಕೆ ಬಂದು ಕುಮಾರಧಾರಾ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಬೆಂಗಳೂರಿನ ಯುವಕ ನೀರಿನಲ್ಲಿ ಕೊಚ್ಚಿಹೋದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ಮಂಡ್ಯ ಜಿಲ್ಲೆಯ ನಿವಾಸಿ, ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಶಿವು(25) ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಕಣ್ಮರೆಯಾದ ಯುವಕ ಎಂದು ಆತನ ಜೊತೆಗಿದ್ದವರು ತಿಳಿಸಿದ್ದಾರೆ.

ಶಿವು ಬೆಂಗಳೂರಿನ ಇತರ ಸ್ನೇಹಿತರೊಂದಿಗೆ ಕುಕ್ಕೆಗೆ ಆಗಮಿಸಿದ್ದರು. ಕುಮಾರಧಾರ ನದಿಯಲ್ಲಿ ಸ್ನಾನಕ್ಕೆಂದು ನೀರಿಗೆ ಹಾರಿದ್ದು ಕೆಲ ಹೊತ್ತಿನಲ್ಲಿ ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ. ಯುವಕನಿಗೆ ಈಜು ಬರುತ್ತಿತ್ತು. ನೀರಿಗೆ ಹಾರಿದವನು ಮೇಲಕ್ಕೆ ಬಂದಿಲ್ಲ ಯಾಕೆಂದು ಗೊತ್ತಾಗುತ್ತಿಲ್ಲ. ನೀರಿಗೆ ಧುಮುಕಿದ ಸಂದರ್ಭದಲ್ಲಿ ಏನಾದ್ರೂ ಅವಘಡ ಆಗಿದೆಯೇ ಎಂಬ ಬಗ್ಗೆ ಜೊತೆಗಾರರು ಸಂಶಯ ಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳ ಆಗಮಿಸಿ ಹುಡುಕಾಟ ನಡೆಸಿದ್ದಾರೆ.
Man from Bangalore goes missing at Kukke Subrahmanya river in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm