ಬ್ರೇಕಿಂಗ್ ನ್ಯೂಸ್
05-10-20 08:22 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 5: ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೋವಿಡ್ ಪಾಸಿಟಿವ್ ಆಗಿದ್ದಾರೆ. ತಾವು ಕೊರೊನಾ ಸೋಂಕಿಗೆ ಒಳಗಾಗಿರುವುದನ್ನು ಸ್ವತಃ ಸಚಿವರು ಟ್ವೀಟ್ ಮೂಲಕ ದೃಢಪಡಿಸಿದ್ದಾರೆ.
ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ. ಯಾವುದೇ ಲಕ್ಷಣಗಳು ಇಲ್ಲದಿರುವುದರಿಂದ ಆತಂಕಪಡುವ ಅಗತ್ಯವಿಲ್ಲ ಎಂಬುದಾಗಿ ಟ್ವೀಟ್ ಮಾಡಿದ್ದಾರೆ. ರಾಜ್ಯದ ಬಹುತೇಕ ಸಚಿವರು ಸೋಂಕಿಗೆ ಒಳಗಾಗಿದ್ದರು. ವೈಯಕ್ತಿಕ ಸಂಪರ್ಕ ವಿಚಾರದಲ್ಲಿ ತುಂಬ ಎಚ್ಚರಿಕೆ ವಹಿಸಿದ್ದ ಸುರೇಶ್ ಕುಮಾರ್ ಕಡೆಗೂ ಸೋಂಕಿಗೆ ಒಳಗಾಗಿದ್ದಾರೆ.
ಕೋವಿಡ್ 19 ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾನು ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಇರುತ್ತೇನೆ.
— S.Suresh Kumar, Minister - Govt of Karnataka (@nimmasuresh) October 5, 2020
ಯಾವುದೇ ಲಕ್ಷಣವಿಲ್ಲದಿರುವುದರಿಂದ ಯಾವುದೇ ರೀತಿ ಆತಂಕ ವಿಲ್ಲ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm