ಬ್ರೇಕಿಂಗ್ ನ್ಯೂಸ್
23-08-22 01:37 pm HK News Desk ಕರ್ನಾಟಕ
ಕೋಲಾರ, ಆಗಸ್ಟ್ 23: ಎಸಿಬಿ ರದ್ದು ಪಡಿಸಿರುವ ಹೈಕೋರ್ಟ್ ಕ್ರಮವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಕೋಲಾರದ ಕೆಜಿಎಫ್ ಬಳಿಗೆ ಆಗಮಿಸಿದ್ದ ಗೃಹ ಸಚಿವರು ಮಾಧ್ಯಮದ ಪ್ರಶ್ನೆಗಳಿಗೆ ಉತ್ತರಿಸಿದರು. ಎಸಿಬಿ ವಿಚಾರದಲ್ಲಿ ಕೇಳಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಲೋಕಾಯುಕ್ತ ಬಲಪಡಿಸುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿತ್ತು. ಆ ಹಿನ್ನಲೆಯಲ್ಲಿ ಎಸಿಬಿ ರದ್ದು ಮಾಡಿರುವುದನ್ನು ಸುಪ್ರೀಂನಲ್ಲಿ ಪ್ರಶ್ನಿಸುವುದಿಲ್ಲ ಎಂದು ಹೇಳಿದರು.

ರಾಜಸ್ಥಾನದಲ್ಲಿ ಜೂಜಾಡಿ ಸಿಕ್ಕಿಬಿದ್ದ ಕೋಲಾರದ ಇನ್ಸ್ ಪೆಕ್ಟರ್ ಆಂಜಿನಪ್ಪ ಅವರನ್ನು ತಕ್ಷಣದಿಂದಲೇ ಅಮಾನತು ಮಾಡಲಾಗಿದೆ. ಉಳಿದವರು ಯಾರೆಲ್ಲ ಜೂಜಾಟದಲ್ಲಿ ಸಿಕ್ಕಿಬಿದ್ದವರಿದ್ದಾರೆ, ಅವರನ್ನು ಅಮಾನತು ಮಾಡಲು ಆಯಾ ಇಲಾಖೆಯ ಮುಖ್ಯಸ್ಥರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
HC abolishes Karnataka ACB will not question it says Karnataka Home Minister. A division bench of Karnataka High Court on Thursday ordered abolishing the state government-controlled Anti-Corruption Bureau (ACB) police and revival of an anti-corruption police unit attached to the quasi-judicial institution Karnataka Lokayukta, which works independent of the state.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm