ಬ್ರೇಕಿಂಗ್ ನ್ಯೂಸ್
24-08-22 05:09 pm HK News Desk ಕರ್ನಾಟಕ
ಚಿಕ್ಕಮಗಳೂರು, ಆ.24: ಚಿಕ್ಕಮಗಳೂರು ಜಿಲ್ಲೆಯ ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಉಮಾ ಪ್ರಶಾಂತ್ ಅವರನ್ನು ಬಿಜೆಪಿ ಮುಖಂಡರೊಬ್ಬರು ಕೇಸರಿ ಶಾಲು ಹೊದಿಸಿ ಗೌರವಿಸಿದ್ದು ಮತ್ತು ಅದರ ಫೋಟೊ ಕ್ಲಿಕ್ಕಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.
ನೂತನ ಎಸ್ಪಿ ಕೇಸರಿ ಶಾಲು ಹೊದ್ದಿರುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ನೂತನ ಎಸ್ಪಿಯಾಗಿ ಇತ್ತೀಚೆಗೆ ಅಧಿಕಾರ ಸ್ವೀಕರಿಸಿರುವ ಉಮಾ ಪ್ರಶಾಂತ್ ಅವರನ್ನು ಸಾರ್ವಜನಿಕರು, ಮಹಿಳಾ ಸಂಘಟನೆಗಳು, ವಿವಿಧ ಸಂಘ ಸಂಸ್ಥೆಗಳು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಅಭಿನಂದಿಸುತ್ತಿದ್ದಾರೆ.
ಹೀಗೆ ಅಭಿನಂದಿಸುವ ಸಂದರ್ಭ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದೇವನೂರು ರವಿ ಎಸ್ಪಿ ಉಮಾ ಪ್ರಶಾಂತ್ ಅವರನ್ನು ಕೇಸರಿ ಶಾಲನ್ನು ಹೊದಿಸಿ ಸನ್ಮಾನಿಸಿದ್ದಾರೆ. ಕೇಸರಿ ಶಾಲನ್ನು ಪೊಲೀಸ್ ಸಮವಸ್ತ್ರದ ಮೇಲೆಯೇ ಹೊದ್ದುಕೊಂಡಿರುವ ಎಸ್ಪಿ ಉಮಾ ಪ್ರಶಾಂತ್ ಬಿಜೆಪಿ ಮುಖಂಡನೊಂದಿಗೆ ನಿಂತು ಫೋಟೊ ಕ್ಲಿಕ್ಕಿಸಿರುವುದು ಕೆಲವರ ಕೆಂಗಣ್ಣಿಗೆ ಗುರಿಯಾಗಿದೆ.
Chikmagalur SP Uma Prashanth honoured with kesari shawl sparks controversy.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm